ಮಂಡ್ಯದಲ್ಲಿ 80 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ
ಮಂಡ್ಯ, ಡಿ. 18: ಸಾರ್ವಜನಿಕರಿಗೆ ವಿತರಿಸಲು ಸರ್ಕಾರ ನೀಡಿದ್ದ ಸುಮಾರು 80 ಕ್ವಿಂಟಲ್ ಪಡಿತರ ಅಕ್ಕಿ ಕರಸವಾಡಿಯ ಗಣೇಶ ಅಕ್ಕಿ ಗಿರಣಿಗೆ ಸೇರಿದ ಗೋದಾಮಿನಲ್ಲಿ ಗುರುವಾರ ಪತ್ತೆಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಗುರುವಾರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಗೋದಾಮಿನ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆಂದು ಮಂಡ್ಯ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಈ ಅಕ್ಕಿಯನ್ನು ಹಳೆ ಬುದನೂರು ಹಾಗೂ ಇತರ ಗ್ರಾಮಗಳಲ್ಲಿರುವ ಮಹಿಳಾ ಸಪ್ಲಿಮೆಂಟರಿ ನ್ಯೂಟ್ರಿಶನ್ ಪ್ರೊಡಕ್ಷನ್ ಆ್ಯಂಡ್ ಟ್ರೇನಿಂಗ್ ಸೆಂಟರ್ನಿಂದ ವಶಪಡಿಸಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ. [ಅನ್ನಭಾಗ್ಯ ಬಗ್ಗೆ ದೂರಿದ್ದರೆ ಕರೆ ಮಾಡಿ]
ರಾಜ್ಯದ ವಿವಿಧೆಡೆ ಪತ್ತೆ : ರಾಜ್ಯ ಸರ್ಕಾರವು ಪಡಿತರ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯ ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ವಿವಿಧೆಡೆ ಆಗಾಗ ಅನ್ನಭಾಗ್ಯ ಅಕ್ಕಿಗಳ ಅಕ್ರಮ ಸಂಗ್ರಹ ಪತ್ತೆಯಾಗುತ್ತಲೇ ಇವೆ. ಈ ಅಕ್ರಮದ ತಡೆಗೆ ರಾಜ್ಯ ಸರ್ಕಾರ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications