ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದಿಂದ ವಾರಾಂತ್ಯದೊಳಗೆ ಅಡಿಕೆಗೆ ಬೆಂಬಲ ಬೆಲೆ ನಿಗದಿ

|
Google Oneindia Kannada News

ಬೆ೦ಗಳೂರು, ಆಗಸ್ಟ್, 24: ಅಡಿಕೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಈ ವಾರದ ಅ೦ತ್ಯದೊಳಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.

ವಾಣಿಜ್ಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊ೦ದಿಗೆ ಅಡಿಕೆ ಬೆಳೆಯುವ ರಾಜ್ಯಗಳ ತೋಟಗಾರಿಕೆ ಇಲಾಖೆ ಅಧಿಕಾರಿಗಳ ನಡುವೆ ನವದೆಹಲಿಯಲ್ಲಿ ನಡೆದ ಸಭೆ ನಂತರ ಈ ತೀರ್ಮಾನಕ್ಕೆ ಬರಲಾಗಿದೆ.[ಅಡಿಕೆ ಧಾರಣೆ ಕುಸಿತಕ್ಕೆ ಸಾರ್ಕ್‌ ಒಕ್ಕೂಟ ಕಾರಣ ಅಂದ್ರೆ ನಂಬ್ತೀರಾ?]

 Arecanut support price with in a week: Union Govt

ಅಡಿಕೆ ಬೆಳೆ ನಿರ್ವಹಣೆ ಮತ್ತು ಇತರೆ ವೆಚ್ಚಗಳ ಬಗ್ಗೆ ಕೆಲವು ಮಾಹಿತಿ ನೀಡಲು ಕರ್ನಾಟಕ ಹೊರತುಪಡಿಸಿ ಉಳಿದ ರಾಜ್ಯಗಳ ತೋಟಗಾರಿಕೆ ಇಲಾಖೆಗೆ ಕೇ೦ದ್ರ ಸರ್ಕಾರ ಸೂಚನೆ ನೀಡಿದೆ.[ತೆಂಗಿನಕಾಯಿ ಬೆಲೆ ಪ್ರಪಾತಕ್ಕೆ ಕುಸಿಯಲು ಕಾರಣಗಳೇನು?]

ಪ್ರತಿ ಕ್ವಿ೦ಟಾಲ್ ಅಡಿಕೆಗೆ ಕನಿಷ್ಠ 40 ಸಾವಿರ ರು. ಬೆಂಬಲ ಬೆಲೆ ನೀಡುವ೦ತೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಇನ್ನು 3-4 ದಿನಗಳಲ್ಲಿ ಸ್ಪಷ್ಟ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ತೆಂಗಿಗೆ ಬೆಂಬಲ ನೀಡಿಕೆ ಸಂಬಂಧವೂ ಚರ್ಚೆ ನಡೆಯಿತು.

English summary
New Delhi: The Union Government will take decision to giving support price to arecanut.Central Government seeking some information from State Governments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X