ಪತ್ರಕರ್ತರು, ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ಸಾಬೀತು
ಬೆಂಗಳೂರು, ಸೆಪ್ಟೆಂಬರ್ 15 : ಪತ್ರಕರ್ತರು, ರಾಜಕಾರಣಿಗಳು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆ ಪ್ರಕರಣದಲ್ಲಿ 13 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ರಾಷ್ಟ್ರೀಯ ತನಿಖಾ ದಳ 14 ಆರೋಪಿಗಳ ವಿರುದ್ಧ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.
ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಹಿಂದೂ ಪರ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ 14 ಆರೋಪಿಗಳನ್ನು ಬಂಧಿಸಲಾಗಿತ್ತು. ಇವರಲ್ಲಿ 13 ಜನರ ವಿರುದ್ಧದ ಆರೋಪ ಸಾಬೀತಾಗಿದೆ. ಪ್ರಕರಣದಲ್ಲಿನ ಒಬ್ಬ ಆರೋಪಿ ಝಾಕೀರ್ ತಲೆ ತಪ್ಪಿಸಿಕೊಂಡಿದ್ದಾನೆ.[ಭಟ್, ಸಿಂಹ, ಸಂಕೇಶ್ವರ್ ಹತ್ಯೆಗೆ ಉಗ್ರರ ಸಂಚು]

ಮೊದಲು ಬೆಂಗಳೂರಿನ ಸಿಸಿಬಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದರು. ನಿಷೇಧಿತ ಲಷ್ಕರ್ ಐ ತೋಯ್ಬಾ ಸಂಘಟನೆಯ ಸದಸ್ಯರು ಹುಬ್ಬಳ್ಳಿ ಮತ್ತು ಬೆಂಗಳೂರಿನ ಹಿಂದೂ ಪರ ಸಂಘಟನೆಗಳ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಿದ್ದರು.['ಪ್ರತಾಪ್ ಮದುವೆ' ಪೌರೋಹಿತ್ಯ ವಹಿಸಿದ್ದ ಉಗ್ರರ ಪ್ರವರ]
ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮಹಾರಾಷ್ಟ್ರ ಮತ್ತು ತೆಲಂಗಾಣದ ಮುಖಂಡರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವು ಬೆಳಕಿಗೆ ಬಂದಿತ್ತು. ಕನ್ನಡ ದಿನಪತ್ರಿಕೆಯೊಂದರ ಅಂಕರಣಕಾರನನ್ನು ಹತ್ಯೆ ಮಾಡಲು ಸಂಚು ರೂಪಿಸಿರುವುದು ಬೆಳಕಿಗೆ ಬಂದಿತ್ತು.
ಹಿಂದೂ ಸಂಘಟನೆಗಳ ಮುಖಂಡರನ್ನು ಹತ್ಯೆ ಮಾಡಲು ರಿಯಾದ್ನಲ್ಲಿ ಸಂಚು ರೂಪಿಸಲಾಗಿತ್ತು ಎಂದು ಎನ್ಐಎ ಹೇಳಿತ್ತು. ಬೆಂಗಳೂರು, ಹುಬ್ಬಳ್ಳಿ, ನಾಂದೇಡ್ ಮತ್ತು ಹೈದರಾಬಾದ್ನಲ್ಲಿನ ಹಿಂದೂ ಪರ ಸಂಘಟಬನೆಗಳ ಸದಸ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬುದು ಆರೋಪವಾಗಿತ್ತು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications