ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ನಡೆಸುವ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಮಾ.15: ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಶಾಲಾ- ಕಾಲೆಜುಗಳಿಗೆ ರಜೆ ನೀಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಸಹ ಸಹಾಯಕ ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಮಂಗಳವಾರವೂ (ಮಾ.15) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿಲ್ಲ, ಆ ಕುರಿತ ವಂದತಿ ನಂಬಬೇಡಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿಲ್ಲ, ಆ ಕುರಿತ ವಂದತಿ ನಂಬಬೇಡಿ

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಂಗಳವಾರ‌ ತೀರ್ಪು ನೀಡುತ್ತಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಅವರು‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Assistant Professor Exam According to the Schedule

ಇದೇ 16ಕ್ಕೆ ಪರೀಕ್ಷೆಗಳು ಮುಗಿಯಲಿವೆ ಎಂದು ಅವರು ತಿಳಿಸಿದ್ದಾರೆ.

Recommended Video

ಅಳೆದೂ ತೂಗಿ ಫಾಫ್ ಡು ಪ್ಲೆಸಿಸ್ ಗೆ ಕ್ಯಾಪ್ಟನ್ ಪಟ್ಟ! | Oneindia Kannada

English summary
The Karnataka Examinations Authority has made it clear that the recruitment of Assistant professor exam according to the schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X