ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್ ನಲ್ಲಿ ಹಳಿ ತಪ್ಪಿದ ರೈಲು: ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ

ಇಂಜಿನ್ ಸೇರಿದಂತೆ ಎರಡು ಬೋಗಿಗಳು ಹಳಿ ತಪ್ಪಿದೆ ಎಂದು ಹೇಳಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ಆಗಿಲ್ಲ.

|
Google Oneindia Kannada News

ಭಾಲ್ಕಿ, ಏಪ್ರಿಲ್ 21: ಬೀದರ್ ಮಾರ್ಗವಾಗಿ ಸಾಗುತ್ತಿದ್ದ ಔರಂಗಾಬಾದ್-ಹೈದರಾಬಾದ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಭಾಲ್ಕಿ ಬಳಿ ಹಳಿ ತಪ್ಪಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ.

ಇಂಜಿನ್ ಸೇರಿದಂತೆ ಎಸ್ 1, ಎಸ್ 2, ಎಸ್ 3 ಬೋಗಿಗಳು ಹಳಿ ತಪ್ಪಿದೆ ಎಂದು ಹೇಳಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ಆಗಿಲ್ಲ.[ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಅವ್ಯವಸ್ಥೆ ವಿರುದ್ಧ ಕರವೇ ಧರಣಿ]

Aurangabad- Hyderabad derails near Balki

ಕೆಲವಾರು ಮಂದಿಗೆ ಗಾಯಗಳಾಗಿದ್ದು, ಅವರನ್ನು ಭಾಲ್ಕಿಯಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.[ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು]

Aurangabad- Hyderabad derails near Balki

ಸಹಾಯವಾಣಿಗಾಗಿ ಇಲ್ಲಿ ಸಂಪರ್ಕಿಸಬಹುದು: ಹೈದರಾಬಾದ್- 040-23200865, ಪಾರ್ಲಿ-02446-223540, ವಿಕಾರಾಬಾದ್- 08416-252013.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

English summary
An engine and two compartments of Aurangabad- Hyderabad Superfast Express train have been derailed near Bhalki of Bidar at early morning of Friday (April 21).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X