ಬಕ್ರೀದ್ 2021: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ
ಬೆಂಗಳೂರು, ಜುಲೈ 17: ಬಕ್ರೀದ್ ಅಂಗವಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಸರ್ಕಾರ ಹೇಳಿದೆ.
ಮಹಾಮಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಕ್ರೀದ್ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಹತ್ವದ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರವೇ ಹಬ್ಬ ಆಚರಣೆ ಮಾಡಲು ಸೂಚನೆ ನೀಡಿದೆ. ರಾಜ್ಯದಲ್ಲಿ ಕೋವಿಡ್-19 ಅನ್‌ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸೋಂಕು ಹರಡುವಿಕೆ ತಡೆಗಟ್ಟಲು ಹೆಚ್ಚಿನ ಜಾಗರೂಕತೆ ಅನುಸರಿಸುವ ಅನಿವಾರ್ಯತೆ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಟ್ಟು ಗೂಡುವುದನ್ನು ನಿಷೇಧಿಸಲಾಗಿದೆ.

ಮುಸ್ಲಿಂ ಬಾಂಧವರ 2ನೇ ಪ್ರಮುಖ ಹಬ್ಬವಾಗಿರುವ ಬಕ್ರೀದ್ ಬರುವ ಜುಲೈ 21 ರಂದು ಆಚರಿಸಲಾಗುವುದೆಂದು ರಾಜ್ಯದ ಹಿಲಾಲ್ ಸಮಿತಿ ಘೋಷಿಸಿದೆ.
ಬಕ್ರೀದ್ ಆಚರಣೆಗೆ ಮಾರ್ಗಸೂಚಿ
ಪ್ರಮುಖವಾಗಿ ಬಕ್ರೀದ್ ನಿಮಿತ್ತ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಆದರೆ ಮಸೀದಿಗಳಲ್ಲಿ 50 ಜನರಿಗಷ್ಟೇ ಪ್ರಾರ್ಥನೆಗೆ ಅನುಮತಿ ನೀಡಿದೆ.
ಮಾರ್ಗಸೂಚಿಯಲ್ಲಿ ಏನಿದೆ?
* ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ
* ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ನಿಂದ ತೊಳೆದುಕೊಳ್ಳುವುದು
* ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರುವುದು
* ಹಸ್ತಲಾಘವ ಮತ್ತು ಆಲಿಂಗನ ಮಾಡದಿರಲು ಸೂಚಿಸುವುದು
* ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು
* 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡುವುದು
* ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು
ಪ್ರಾಣಿ ವಧೆ ಮತ್ತು ಬಲಿದಾನ ಮಾಡುವ ಪ್ರಕ್ರಿಯೆಗೆ ಈ ಕೆಳಕಂಡ ಸ್ಥಳಗಳಲ್ಲಿ ನಿಷೇಧ
*ರಸ್ತೆಗಳು, ಪಾದಚಾರಿ ಮಾರ್ಗಗಳು.
Recommended Video
*ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಹಾಗೂ ಹೊರ ಆವರಣಗಳು
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications