ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ರಾಜೀನಾಮೆ
ಬೀದರ್, ಏಪ್ರಿಲ್ 03 : ಬಸವಕಲ್ಯಾಣ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಸೇರುವುದಾಗಿ ಈಗಾಗಲೇ ಮಲ್ಲಿಕಾರ್ಜುನ ಖೂಬಾ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಮಂಗಳವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿರುವ ಸ್ಪೀಕರ್ ಕೆ.ಬಿ.ಕೋಳಿವಾಡ ನಿವಾಸಕ್ಕೆ ಮಲ್ಲಿಕಾರ್ಜುನ ಖೂಬಾ ತೆರಳಿ, ರಾಜೀನಾಮೆಯನ್ನು ಸಲ್ಲಿಸಿದರು. ಜೆಡಿಎಸ್ ಪಕ್ಷದ ಪ್ರಾಥಮಮಿಕ ಸದಸ್ಯತ್ವಕ್ಕೆ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದರು.
ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಮಲ್ಲಿಕಾರ್ಜುನ ಖೂಬಾ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಖೂಬಾ ಅವರು ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಮಲ್ಲಿಕಾರ್ಜುನ ಖೂಬಾ ಅವರು ಬಸವಕಲ್ಯಾಣ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ 37,494 ಮತಗಳನ್ನು ಪಡೆದು ಜಯಗಳಿಸಿದ್ದರು. ಖೂಬಾ ಅವರು ಬಿಜೆಪಿ ಸೇರ್ಪಡೆಯಾಗುವುದಕ್ಕೆ ಹಲವಾರು ಸ್ಥಳೀಯ ನಾಯಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.
ಜೆಡಿಎಸ್ ತೊರೆದ ಶಾಸಕರ ಪಟ್ಟಿ
* ರಮೇಶ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ)
* ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ)
* ಎಚ್.ಸಿ.ಬಾಲಕೃಷ್ಣ (ಮಾಗಡಿ)
* ಚೆಲುವರಾಯಸ್ವಾಮಿ (ನಾಗಮಂಗಲ)
* ಇಕ್ಬಾಲ್ ಅನ್ಸಾರಿ (ಗಂಗಾವತಿ)
* ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ)
* ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ)
* ಮಾನಪ್ಪ ವಜ್ಜಲ್ (ಲಿಂಗಸಗೂರು)
* ಡಾ.ಶಿವರಾಜ್ ಪಾಟೀಲ್ (ರಾಯಚೂರು ನಗರ)
* ಮಲ್ಲಿಕಾರ್ಜುನ ಖೂಬಾ (ಬಸವಕಲ್ಯಾಣ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications