ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಹಾಕಲು ಸಿಎಂ ಸೂಚನೆ
ಬೆಂಗಳೂರು, ಏಪ್ರಿಲ್ 26 : ಇದೇ ಏಪ್ರಿಲ್ 29 ರಂದು ಬಸವ ಜಯಂತಿ ಇರುವ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಅಳವಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಬುಧವಾರ ಚಾಮರಾಜನಗರ ಸಾರ್ವಜನಿಕ ಸಭೆಯಲ್ಲಿ ಈ ವಿಷಯವನ್ನ ಪ್ರಕಟಿಸಿದ ಅವರು, ಬಸವ ಜಯಂತಿ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಅಳವಡಿಸುವಂತೆ ಆದೇಶ ಹೊರಡಿಸಿ ಎಂದು ಎಂದು ಮುಖ್ಯಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದರು.[ಚಿತ್ರದುರ್ಗದಲ್ಲಿ 156 ಅಡಿ ಎತ್ತರದ ಬಸವಣ್ಣನ ಪ್ರತಿಮೆ]

ಇನ್ನು ಸಿಎಂ ಸೂಚನೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.












Click it and Unblock the Notifications