Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ
ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (BESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮಾರ್ಚ್ 22 ರಿಂದ 25ರವರೆಗೆ ಬೆಳಗ್ಗೆ 10ಗಂಟೆಯಿಂದ ವಿದ್ಯುತ್ ಸರಬರಾಜಿನಲ್ಲಿ ಕೊರತೆ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಳೆ ಮಾರ್ಚ್ 22ರಂದು ಭಾನುವಾರ ಕೆಲವು ಪ್ರದೇಶಗಳಲ್ಲಿ ನಿರ್ವಹಣೆ ಹಾಗೂ ಲೈನ್ ಅಪ್ಗ್ರೇಡ್ ಕಾಮಗಾರಿಗಳು ನಡೆಯಲಿವೆ. ಹೀಗಾಗಿ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಮನೆಗಳ ಜೊತೆಗೆ ಕೈಗಾರಿಕೆ ಪ್ರದೇಶಗಳು ವಿದ್ಯುತ್ ಅಡಚಣೆ ಎದುರಿಸಲಿವೆ.

ನಂತರ ಮಾರ್ಚ್ 23ರಿಂದ 25ರವರೆಗೆ ಹೆಚ್ಟಿ ರೀಕಂಡಕ್ಟರಿಂಗ್ ಕಾಮಗಾರಿ ನಡೆಸುವ ಕಾರಣಕ್ಕೆ, ಹಲವು ಬಡಾವಣೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಇಡೀದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾನುವಾರ (ಮಾ. 22) ವಿದ್ಯುತ್ ಕಡಿತ ಎಲ್ಲೆಲ್ಲಿ?
ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ಬಿ.ಆರ್.ಗುಡಿ, ಚಾಮುಂಡೇಶ್ವರಿ, ಎಚ್.ಡಿ.ಪುರ, ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಮಹದೇವನಕಟ್ಟೆ, ದೊಡ್ಡಾಪುರ, ಕಕ್ಕೇರು, ಹೋಸೂರು, ಜುಂಜಪ್ಪ ಮಾರ್ಗ, ಗೊಡಬನಹಾಳ್, ಬಿ.ಜಿಹಳ್ಳಿ, ಚಿತ್ರಹಳ್ಳಿ, ಮದ್ದೇರು, ಶಿವಗಂಗ, ಲಿಂಗದಹಳ್ಳಿ, ಕೇಶವಪುರ, ದಾಸಯ್ಯನಹಟ್ಟಿ, ಕೊಂಡಾಪುರ, ಆ೦ನೇಯ ದೇವಸ್ಥಾನ ಪ್ರದೇಶ, ಅನ್ನೆಹಾಳು, ವಜ್ರ ಮಾರ್ಗ, ಈಚಘಟ್ಟ, ಟಿ.ನುಲೆನೂರು, ಬಸವೇಶ್ವರ ದೇವಸ್ಥಾನ ಪ್ರದೇಶ, ಮೇಕೇನಹಟ್ಟಿ, ಕಾಟಯ್ಯನಕೆರೆ ಪ್ರದೇಶ, ನರಸಿಂಹಸ್ವಾಮಿ ದೇವಸ್ಥಾನ(ಗರಗ), ಅರಸನಘಟ್ಟ, ಕರೀಮಟ್ಟಿ, ಚಿಕ್ಕನಕಟ್ಟೆ, ಚಿಕ್ಕಹೆಮ್ಮಿಗನೂರು, ಗರಗ ಕಾವಲು, ಸಾವೇರಮ್ಮ, ಸಾದರಹಳ್ಳಿ, ಚಿಕ್ಕಂದವಾಡಿ, ಕೆ.ಎನ್.ಹಳ್ಳಿ, ತನಿಗೆಹಳ್ಳಿ, ಹರೇಕಂದವಾಡಿ, ಗುಂಜಿಗನೂರು, ರಂಗವ್ವನಹಳ್ಳಿ, ಬಿ.ದುರ್ಗ, ಐಯನಹಳ್ಳಿ, ಕಡೂರು, ಕವಲಹಟ್ಟಿ, ಹೋಸಹಳ್ಳಿ, ಗುಂಜಿಗನೂರು, ಗಾಳಿಮಾರಮ್ಮ ದೇವಸ್ಥಾನ ಪ್ರದೇಶ, ಕೋಟೇಹಾಳು, ಎಸ್.ಹೆಚ್.ಹಳ್ಳಿ, ಚಿಕ್ಕಜಾಜೂರು ಮತ್ತು ಚಿಕ್ಕಂದವಾಡಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.
ಮಾರ್ಚ್ 23-25ರತನಕದ ವಿದ್ಯುತ್ ಸ್ಥಗಿತ ವಿವರ
ಕೋಲಾರ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯ ಕ್ಯಾಸಂಬಳ್ಳಿ ವಿದ್ಯುತ್ ಫೀಡರ್ಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕ್ಯಾಸಂಬಳ್ಳಿ 2-02, 2-0325-04, 2-11 ಮತ್ತು ಎಫ್-12 ಫೀಡರ್ಗಳು ಹಾಗೂ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿರುವ ಪ್ರದೇಶಗಳು ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎದುರಿಸಲಿವೆ.
ಈ ತಾತ್ಕಾಲಿಕ ತೊಂದರೆಗೆ ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು. ವಿದ್ಯುತ್ ಸಂಬಂಧಿತ ಗೃಹ ಹಾಗೂ ಕೈಗಾರಿಕೆ ಕಾರ್ಯಗಳನ್ನು ಮುಂಚಿತವಾಗಿ ಅಥವಾ ಮರಳಿ ವಿದ್ಯುತ್ ಬಂದ ಬಳಿಕ ಮಾಡಿಕೊಳ್ಳಲು ಪ್ಲಾನ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಅಧಿಕೃತ ಬೆಸ್ಕಾಂ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ 1912ಗೆ ಕರೆ ಮಾಡುವಂತೆ ಅಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ














Click it and Unblock the Notifications