Bhavya Narasimhamurthy: ಭವ್ಯ ನರಸಿಂಹಮೂರ್ತಿ ಈಗ ಸೇನಾ ಅಧಿಕಾರಿ
ಎಐಸಿಸಿ ರಾಷ್ಟ್ರೀಯ ಕೋ ಆರ್ಡಿನೇಟರ್ ಆಗಿರುವ, ಕರ್ನಾಟಕ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಈಗ ಸೇನಾ ಅಧಿಕಾರಿಯಾಗಿದ್ದಾರೆ. ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ಭವ್ಯ ನರಸಿಂಹಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ, ಭಾರತೀಯ ಸೇನೆ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದು, ಇದು ನನ್ನ ಜೀವನದ ಹೆಮ್ಮೆಯ ಸಂದರ್ಭ ಎಂದು ಹೇಳಿದ್ದಾರೆ.

2022ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಎನ್ನುವ ಹೆಗ್ಗಳಿಕೆ ಕೂಡ ಭವ್ಯ ನರಸಿಂಹಮೂರ್ತಿ ಅವರದ್ದಾಗಿದೆ.
Some prominent personalities currently in TA include Cricketer Sri M S Dhoni, Ex Dy CMof Rajasthan Sri Sachin Pilot, Ex Cabinet Minister Sri Anurag Thakur.
— Bhavya Narasimhamurthy (@Bhavyanmurthy) June 1, 2024
Anymore I will be serving my country both as Politician and as Army Officer.
Jai Hind
Lt Bhavya Narasimhamurthy
3/3 pic.twitter.com/LdTIoD6Wd6
ಪ್ರಸ್ತುತ ಭವ್ಯ ನರಸಿಂಹಮೂರ್ತಿ ಅವರನ್ನು ಭಾರತ ಪಾಕಿಸ್ತಾನ ಗಡಿ (LOC) ಪ್ರದೇಶದಲ್ಲಿರುವ ಭಾರತೀಯ ಸೇನೆಯ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ನಿಯೋಜನೆ ಮಾಡಲಾಗಿದೆ.
ದೇಶಸೇವೆ ಮಾಡಲು ಅವಕಾಶ
ಭಾರತೀಯ ನಾಗರಿಕರು ನಾಗರಿಕ ವೃತ್ತಿಯ ಜೊತೆ ಭಾರತೀಯ ಸೇನೆಯಲ್ಲಿ ಕೆಲಸ ಮಾಡಲು ಪ್ರಾದೇಶಿಕ ಸೇನೆ ಅವಕಾಶ ಮಾಡಿಕೊಡುತ್ತದೆ. ಭಾರತ ತಂಡದ ಮಾಜಿ ಆಟಗಾರ ಎಂಎಸ್ ಧೋನಿ, ರಾಜಸ್ಥಾನ ಮಾಜಿ ಸಿಎಂ ಸಚಿನ್ ಪೈಲಟ್ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ಮಾದರಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
-
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications