ಬೀದರ್ : ಕೇರಳ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
ಎಂಬಿಬಿಎಸ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಹಾಸ್ಟೆಲ್‍ನ 3ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀದರ್, ಮೇ 03: ಎಂಬಿಬಿಎಸ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಹಾಸ್ಟೆಲ್‍ನ 3ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀದರ್ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದು, ಕೇರಳ ಮೂಲದ ಕೀರ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ಹೇಳಲಾಗುತ್ತಿದೆ.

ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದು ಮಾಹಿತಿ ಕಲೆಹಾಕುತ್ತಿದ್ದಾರೆ.












Click it and Unblock the Notifications