BPL Card: ರಾಜ್ಯದ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಗುಡ್ ನ್ಯೂಸ್
BPL Card: ಈಗಾಗಲೇ ಅಕ್ರಮ ದಾಖಲೆ ನೀಡಿ ಪಡೆದ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡಲು ತೀರ್ಮಾನ ಮಾಡಿದೆ. ಇದರ ನಡುವೆಯೇ ಪಕ್ಕಾ ಬಿಪಿಲ್ ಕಾರ್ಡುದಾರರಿಗೆ ದೊಡ್ಡ ಶುಭಸುದ್ದಿಯೊಂದನ್ನು ನೀಡಿದೆ. ಹಾಗಾದರೆ ಆ ಶುಭಸುದ್ದಿ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್‌ದಾರರಿಗೆ ಆಗಾಗ ಸರ್ಕಾರ ಶುಭಸುದ್ದಿ ನೀಡುತ್ತಲೇ ಇರುತ್ತದೆ. ಇದೀಗ ಮತ್ತೆ ಗುಡ್‌ನ್ಯೂಸ್‌ವೊಂನ್ನು ನೀಡಿದ್ದು, ಅಕ್ಕಿ ಜೊತೆಗೆ ಇಷ್ಟಲ್ಲಾ ಮತ್ತಷ್ಟು ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಮುಂದಾಗಿದೆ. ಇದು ಮುಂದಿನ ತಿಂಗಳಿನಿಂದಲೇ ಜಾರಿಯಾಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈಗಾಗಲೇ ಘೋಷಣೆ ಮಾಡಿರುವಂತೆ ಮುಂದಿನ ತಿಂಗಳಿನಿಂದ ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರ ಅಕ್ಕಿ, ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆಯನ್ನೂ ಕೂಡ ಉಚಿತವಾಗಿ ವಿತರಣೆ ಮಾಡಲಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದಾಗು ಘೋಷಣೆ ಮಾಡಿತ್ತು. ಆದರೆ 5 ಅಕ್ಕಿ ನೀಡುತ್ತಿದ್ದು, ಉಳಿದ 5 ಕೆಜಿ ಬದಲಾಗಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವಾರಗಾವಣೆ ಮಾಡುತ್ತಿತ್ತು. ಆದರೆ ಇದೀಗ ದೊಡ್ಡಿನ ಬದಲಿಗೆ ಬೇಳೆ, ಎಣ್ಣೆ, ಸಕ್ಕರೆ ವಿತರಣೆ ಮಾಡಲು ಮುಂದಾಗಿದೆ.












Click it and Unblock the Notifications