ಕರ್ನಾಟಕ ಬಿಜೆಪಿ ಪ್ರಣಾಳಿಕೆ ಸಮಿತಿಗೆ ಸದಸ್ಯರ ನೇಮಕ
ಬೆಂಗಳೂರು, ಅಕ್ಟೋಬರ್ 03 : 2018ರ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಬಿಜೆಪಿ ಪ್ರಣಾಳಿಕೆ ರಾಜ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದೆ. ಶಾಸಕರು, ಸಂಸದರು ಸೇರಿದಂತೆ ಹಲವರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ರಾಜ್ಯ ಚುನಾವಣಾ ಪ್ರಣಾಳಿಕೆ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದ್ದಾರೆ. ಶಾಸಕರಾದ ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಸಂಸದರಾದ ಶಿವಕುಮಾರ್ ಉದಾಸಿ ಸಮಿತಿಯಲ್ಲಿದ್ದಾರೆ.

ಸಮಿತಿಯ ಸದಸ್ಯರು : ಲಕ್ಷಣ ಸವದಿ, ಡಾ.ಅಶ್ವಥ ನಾರಾಯಣ, ಮಾಜಿ ಸಂಸದ ಜಿ.ಎಸ್.ಬಸವರಾಜು, ಡಾ.ವಾಮಾನಚಾರ್ಯ, ಶ್ರೀನಿವಾಸ ಪ್ರಸಾದ್, ಪ್ರಭಾಕರ ಕೋರೆ, ಜಯಪ್ರಕಾಶ್ ಹೆಗಡೆ, ರಾಮಚಂದ್ರ ಗೌಡ, ಕೆ.ಬಿ.ಶಾಣಪ್ಪ, ಮದನ್ ಗೋಪಾಲ್, ಸಿ.ಸೋಮಶೇಖರ್, ಜಿ.ಎಸ್.ಹಗೆಡೆ, ರವೀಂದ್ರ ಪೈ, ಗಣೇಶ ಯಾಜಿ.












Click it and Unblock the Notifications