ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿ ಮೈತ್ರಿಪಕ್ಷ

|
Google Oneindia Kannada News

ಬೆಂಗಳೂರು, ಮೇ 23:ಬಿಜೆಪಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 22 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದು ಕಳೆದ ಚುನಾವಣೆಯಲ್ಲಿ 17 ಸೀಟುಗಳನ್ನು ಮಾತ್ರ ಹೊಂದಿತ್ತು.

ಬಿಜೆಪಿಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದರೆ ಕಾಂಗ್ರೆಸ್ 11ರಿಂದ 4ಕ್ಕೆ ಕುಸಿಯುವ ಸಾಧ್ಯತೆ ಇದೆ. ಜೆಡಿಎಸ್ 2ರಿಂದ 1ಕ್ಕೆ ಕುಸಿಯುತ್ತಿದೆ. ಕರ್ನಾಟಕದಲ್ಲಿ ಮೈಸೂರು, ಬೆಂಗಳೂರು ದಕ್ಷಿಣ, ಉತ್ತರ, ತುಮಕೂರು, ದಕ್ಷಿಣ ಕನ್ನಡ, ಕಲಬುರಗಿ ಸೇರಿದಂತೆ ಒಟ್ಟು 22 ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ.

BJP leading in Karnataka and coalition in trail

ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE:ಮಂಡ್ಯದಲ್ಲಿ ನಿಖಿಲ್ ಮುನ್ನಡೆಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE:ಮಂಡ್ಯದಲ್ಲಿ ನಿಖಿಲ್ ಮುನ್ನಡೆ

ಕಲಬುರಗಿಯಲ್ಲಿ ಉಮೇಶ್ ಜಾಧವ್, ಮೈಸೂರಿನಲ್ಲಿ ಪ್ರತಾಪ್ ಸಿಂಹ, ದಕ್ಷಿಣ ಕನ್ನಡದಲ್ಲಿ ಕಟೀಲು, ಬೆಂಗಳೂರು ಕೇಂದ್ರದಲ್ಲಿ ಪಿಸಿ ಮೋಹನ್, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಉಡುಪಿ, ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಹೇಳಿದಂತೆ ಕರ್ನಾಟಕದಲ್ಲಿ ಬಿಜೆಪಿಯು 22 ಸೀಟುಗಳನ್ನು ಸಾಧಿಸುವ ಎಲ್ಲಾ ಸಾಧ್ಯತೆಗಳಿವೆ.

English summary
Lok sabha election results 2019: BJP leading in 22 seats, up from 17 last time. Congress leading in 4 only down from 11 last time, jds leading in 1 down by 2 in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X