'ಐ ಆಮ್ ನಾಟ್ ಸೇಲೆಬಲ್, ಐ ಆಮ್ ಗೂಳಿಹಟ್ಟಿ' ಖದರ್ ಡೈಲಾಗ್
ಬೆಂಗಳೂರು, ಜನವರಿ 15: ರಾಜ್ಯ ರಾಜಕಾರದಲ್ಲಿ 'ಆಪರೇಷನ್' ಸದ್ದು ಜೋರಾಗಿ ಕೇಳಿಬರುತ್ತಿದೆ. ಯಾವ ಪಕ್ಷದ ಶಾಸಕರು, ಯಾವ ಸಮಯದಲ್ಲಿ ಯಾವ ಪಕ್ಷಕ್ಕೆ ಹಾರುತ್ತಾರೋ ಕಾಣದಾಗಿದೆ. ಇಂತಹಾ ಸಮಯದಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಸ್ಟೇಟಸ್ ಸದ್ದು ಮಾಡುತ್ತಿದೆ.
ಹೌದು, ಪ್ರಸ್ತುತ ಗುರುಗ್ರಾಮದಲ್ಲಿರುವ ಗೂಳಿಹಟ್ಟಿ ಶೇಖರ್ ಅವರು ವಾಟ್ಸಾಪ್ನಲ್ಲಿ ಹಾಕಿರುವ ಸ್ಟೇಟಸ್ ಸಖತ್ ಸದ್ದು ಮಾಡುತ್ತಿದೆ. 'ಐ ಆಮ್ ನಾಟ್ ಸೇಲೆಬಲ್, ಐ ಆಮ್ ಗೂಳಿಹಟ್ಟಿ' ಎಂದು ಸ್ಟೇಟಸ್ ಹಾಕಿದ್ದಾರೆ.
'ನಾನು ಗೂಳಿಹಟ್ಟಿ ಶೇಖರ್, ನಾನು ಮಾರಟದ ವಸ್ತುವಲ್ಲ' ಎಂಬ ಅರ್ಥ ಬರುವ ಸ್ಟೇಟಸ್ ಅನ್ನು ಅವರು ವಾಟ್ಸಾಪ್ಗೆ ಹಾಕಿಕೊಂಡಿದ್ದಾರೆ. ಆ ಮೂಲಕ ತಾವು ಬಿಜೆಪಿ ಪರವಾಗಿಯೇ ಇರುವುದಾಗಿ ಖಾತ್ರಿ ಪಡಿಸಿದ್ದಾರೆ.

2008 ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೂಳಿಹಟ್ಟಿ ಶೇಖರ್ ಅವರು ವಿಜಯ ಸಾಧಿಸಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ನಂತರ 2013 ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು, ನಂತರ 2018 ರಲ್ಲಿ ಬಿಜೆಪಿ ಟಿಕೆಟ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications