ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ತಾಯಿ ನಿಧನ
ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರ ತಾಯಿ ಪಾಪಮ್ಮ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇಂದು (ಸೋಮವಾರ) ಬೆಳಗ್ಗೆ ಸತೀಶ್ ರೆಡ್ಡಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಹೊಂಗಸಂದ್ರದ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೊಂಗಸಂದ್ರದ ರುದ್ರಭೂಮಿಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.
ಇನ್ನೂ ನಿಧನದ ವಿಷಯ ತಿಳಿಯುತ್ತಲೇ ಗಣ್ಯರು, ಕುಟುಂಬಸ್ಥರು ಮತ್ತು ಶಾಸಕರ ಬೆಂಬಲಿಗರು ನಿವಾಸದತ್ತ ಆಗಮಿಸಿ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.












Click it and Unblock the Notifications