ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರ ಸಿಹಿ ಕೊಟ್ಟಿದೆ. ಬಿಪಿಎಲ್ ಕಾರ್ಡ್‌ದಾರರು ಇನ್ನು ಮುಂದೆ ಆಸ್ಪತ್ರೆಗಳ ಒಪಿಡಿಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ಈ ಸುದ್ದಿಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ಈ ಸುದ್ದಿ

Recommended Video

ರೇಷನ್ ಕಾರ್ಡ್ ವಿತರಣೆಗೆ ಬಂತು ಮರುಜೀವ | Oneindia Kannada

ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಒಪಿಡಿ ವಿಭಾಗದಲ್ಲಿ ತಪಾಸಣೆ ಮತ್ತು ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಆರೋಗ್ಯ ಕಾರ್ಡ್‌ ಇಲ್ಲದಿದ್ದರೂ ಪಡಿತರ ಚೀಟಿ ಆಧರಿಸಿ ಚಿಕಿತ್ಸೆ: ಸ್ಪಷ್ಟನೆ ಆರೋಗ್ಯ ಕಾರ್ಡ್‌ ಇಲ್ಲದಿದ್ದರೂ ಪಡಿತರ ಚೀಟಿ ಆಧರಿಸಿ ಚಿಕಿತ್ಸೆ: ಸ್ಪಷ್ಟನೆ

ಇದಕ್ಕೂ ಮುನ್ನಾ ಒಪಿಡಿ ಚಿಕಿತ್ಸೆ, ಸ್ಕ್ಯಾನಿಂಗ್, ಎಕ್ಸ್‌ ರೇ ಮಾಡಿಸಿದಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಶೇ 50 ಶುಲ್ಕ ವಿಧಿಸಲಾಗುತ್ತಿತ್ತು, ಆದರೆ ಇನ್ನು ಮುಂದೆ ಈ ಶುಲ್ಕ ಸಹ ಇರುವುದಿಲ್ಲ.

BPL Card Holders Can Take Free Treatment In OPD Section

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸಿ. ಎನ್‌.ಅಶ್ವತ್ಥನಾರಾಯಣ ಅವರು ಈ ಸೂಚನೆ ಹೊರಡಿಸಿದ್ದು, ಅದರಂತೆ ಇಲಾಖೆಯ ಅಧಿಕಾರಿಗಳು ಬಿಪಿಎಲ್‌ ಕಾರ್ಡ್‌ ದಾರಿಗೆ ಉಚಿತ ಚಿಕಿತ್ಸೆ ನೀಡುವ ಕುರಿತು ಹೊಸದಾಗಿ ಸುತ್ತೋಲೆ ಹೊರಡಿಸಿಲಾಗಿದೆ.

 ಬಿಪಿಎಲ್‌ : ಆದಾಯ ಪ್ರಮಾಣ ಪತ್ರ ಸಲ್ಲಿಕೆ ನಿಯಮದಲ್ಲಿ ಸಡಿಲಿಕೆ ಬಿಪಿಎಲ್‌ : ಆದಾಯ ಪ್ರಮಾಣ ಪತ್ರ ಸಲ್ಲಿಕೆ ನಿಯಮದಲ್ಲಿ ಸಡಿಲಿಕೆ

ಒಪಿಡಿ ಬಿಟ್ಟು ಆಸ್ಪತ್ರೆಗೆ ಒಳರೋಗಿಯಾಗಿ ಸೇರುವ ಬಿಪಿಎಲ್ ಕಾರ್ಡ್‌ ದಾರರಿಗೆ ಆಯುಷ್ಮಾನ್‌ ಯೋಜನೆ ಅಡಿ 94% ವೈದ್ಯಕೀಯ ವೆಚ್ಚ ಮನ್ನಾ ಆಗುತ್ತದೆ. ಇವರಿಗೆ ಬಿಪಿಎಲ್ ಜೊತೆಗೆ ಆಧಾರ್ ಕಡ್ಡಾಯವಾಗಿರುತ್ತದೆ.

English summary
BPL card holders can can take free treatment in government medical college hospitals opd section.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X