ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking news: ವಿಧಾನ ಪರಿಷತ್‌ನ 1 ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ

|
Google Oneindia Kannada News

ಬೆಂಗಳೂರು, ಜುಲೈ 18: ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ನ 1 ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಆಗಸ್ಟ್ 11ರಂದು ಮತದಾನ ನಡೆಯಲಿದೆ.

ಈ ಕುರಿತು ಭಾರತ ಚುನಾವಣೆ ಆಯೋಗ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಗಸ್ಟ್ 1 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಆಗಸ್ಟ್4 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆಗಸ್ಟ್ 11ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಏಣಿಕೆ ನಡೆಯಲಿದೆ.

By Election to the Karnataka Legislative Council on August 11

Recommended Video

ಬೆನ್ ಸ್ಟೋಕ್ಸ್ ದಿಢೀರ್ ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ರಿಯಾಕ್ಟ್ ಮಾಡಿದ್ದು ಹೀಗೆ? | *Cricket | OneIndia

ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಅದರಿಂದ ತೆರವಾಗಿರುವ ಸ್ಥಾನಕ್ಕೆ ಆಗಸ್ಟ್ 11ರಂದು ಚುನಾವಣೆ ನಡೆಯಲಿದೆ.

English summary
By Election to the Karnataka Legislative Council by the members of Legislative Assembly on August 11,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X