LIVE
Karnataka By Elections Results 2021 Live Updates: ಬಿಜೆಪಿ ಅಭ್ಯರ್ಥಿಗೆ 2941 ಮತಗಳ ಮುನ್ನಡೆ

Karnataka By Elections Results 2021 Live Updates: ಬಿಜೆಪಿ ಅಭ್ಯರ್ಥಿಗೆ 2941 ಮತಗಳ ಮುನ್ನಡೆ

ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಸಲಾಯಿತು. ಈ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಮೇ 02 ರಂದು ಪ್ರಕಟವಾಗಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ: 54.73% ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ: 59.57% ಮಸ್ಕಿ ವಿಧಾನಸಭಾ ಕ್ಷೇತ್ರ: 70. 48% ಮತದಾನ ದಾಖಲಾಗಿದೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿದೆ.

ಇನ್ನು ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿದೆ.

Karnataka By Elections Results 2021 Live Updates

8:42 PM
May 2, 2021
ಬೆಳಗಾವಿ ಉಪ ಚುನಾವಣೆ: ಕೊನೆ ಹಂತದಲ್ಲಿ ಗೆದ್ದು ಬೀಗಿದ ಮಂಗಲ ಅಂಗಡಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
7:14 PM
May 2, 2021
ಬೆಳಗಾವಿಯಲ್ಲಿ 10,563 ನೋಟಾ ಮತಗಳು
6:49 PM
May 2, 2021
ಬೆಳಗಾವಿ ಲೋಕಸಭಾ ಉಪ ಚುನಾವಣೆ ಫಲಿತಾಂಶ. ಮಂಗಲ ಸುರೇಶ್ ಅಂಗಡಿ 4,35,202 ಮತಗಳು,ಸತೀಶ್ ಜಾರಕಿಹೊಳಿ 4,32,299 ಮತಗಳು. ಗೆಲುವಿನ ಅಂತರ 2903 ಮತಗಳು
6:00 PM
May 2, 2021
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲುವು
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲುವು
5:51 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 86ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 2941 ಮತಗಳ ಮುನ್ನಡೆ ಮತಗಳ ಅಂತರದಲ್ಲಿ ಮತ್ತೆ ಏರಿಳಿತ
5:47 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 85ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4123 ಮತಗಳ ಮುನ್ನಡೆ
5:42 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 85ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 3967 ಮತಗಳ ಮುನ್ನಡೆ
5:31 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ರಣರೋಚಕ ತಿರುವು 84ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 3530 ಮತಗಳ ಮುನ್ನಡೆ
5:26 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ರಣರೋಚಕ ತಿರುವು 83ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 3101 ಮತಗಳ ಮುನ್ನಡೆ
5:26 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ರಣರೋಚಕ ತಿರುವು 83ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 3101 ಮತಗಳ ಮುನ್ನಡೆ
5:24 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 83ನೇ ಸುತ್ತಿನ ಮತ ಏಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 2692 ಮತಗಳ ಮುನ್ನಡೆ
5:19 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 82ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೇವಲ 293 ಮತಗಳ ಮುನ್ನಡೆ
5:13 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 81ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 488 ಮತಗಳ ಮುನ್ನಡೆ
5:09 PM
May 2, 2021
ಬೆಳಗಾವಿ ಫಲಿತಾಂಶ: "ಏನಯ್ಯ ಸತೀಶ್, ಎಷ್ಟು ಟೆನ್ಷನ್ ಕೊಡ್ತಿಯಲ್ಲಪ್ಪ''
"ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ'' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಫೋನ್ ಕರೆ ಮಾಡಿ ಹೇಳಿದ್ದಾರೆ.
5:03 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 79ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 2049 ಮತಗಳ ಮುನ್ನಡೆ
5:01 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 77ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೇವಲ 1628 ಮತಗಳ ಮುನ್ನಡೆ
4:46 PM
May 2, 2021
ಬೆಳಗಾವಿ ಕ್ಷೇತ್ರದಲ್ಲಿ 67 ಸಾವಿರ ಮತಗಳ ಎಣಕೆ ಮಾತ್ರ ಬಾಕಿ ಇದ್ದು, ಫಲಿತಾಂಶ ಕುತೂಹಲ ಮೂಡಿಸಿದೆ.
4:43 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 75ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4944 ಮತಗಳ ಮುನ್ನಡೆ
4:25 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 72ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4060 ಮತಗಳ ಮುನ್ನಡೆ ಸತತ 30 ಸುತ್ತುಗಳಿಂದ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ2
4:20 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 69ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 6198 ಮತಗಳ ಮುನ್ನಡೆ
3:58 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 68ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 8380 ಮತಗಳ ಮುನ್ನಡೆ
3:52 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 67ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 7163 ಮತಗಳ ಮುನ್ನಡೆ
3:46 PM
May 2, 2021
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಗೆಲುವು
3:43 PM
May 2, 2021
ಬಸವಕಲ್ಯಾಣ ಕ್ಷೇತ್ರದ ಫಲಿತಾಂಶ
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಗೆಲುವು.
3:41 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 65ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 8796 ಮತಗಳ ಮುನ್ನಡೆ
3:37 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 64ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ,ಕಾಂಗ್ರೆಸ್ ಅಭ್ಯರ್ಥಿಗೆ 9190 ಮತಗಳ ಮುನ್ನಡೆ
3:35 PM
May 2, 2021
ಮತ ಗಳಿಕೆಯಲ್ಲಿ ನಾವೇ ನಂಬರ್ ಒನ್: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
3:32 PM
May 2, 2021
ಮಸ್ಕಿಯಲ್ಲಿ ನಡೆಯದ ಜಾದೂ: ಮಂಕಾಗುವುದೇ ವಿಜಯೇಂದ್ರ ಭವಿಷ್ಯ?
ಬಸವಕಲ್ಯಾಣದಲ್ಲಾದರೂ ಒಂದು ವೇಳೆ ಸೋಲಾಗಬಹುದು ಆದರೆ ಮಸ್ಕಿಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತೆ ಎನ್ನುವ ಮಾತಿತ್ತು. ಅದಕ್ಕೆ, ಒಂದು ಕಾರಣವೆಂದರೆ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ವಹಿಸಿದ್ದು.
3:21 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 62ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ, ಕಾಂಗ್ರೆಸ್ ಅಭ್ಯರ್ಥಿಗೆ 10,212ಮತಗಳ ಮುನ್ನಡೆ
3:20 PM
May 2, 2021
ಬೆಳಗಾವಿ ಲೋಕಸಭಾ ಕ್ಷೇತ್ರದ 61ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ, ಕಾಂಗ್ರೆಸ್ ಅಭ್ಯರ್ಥಿಗೆ 7947ಮತಗಳ ಮುನ್ನಡೆ
READ MORE