ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾತೆ ಹಂಚಿಕೆ ಅನುಪಾತದ ಬಗ್ಗೆ ಹೈಕಮಾಂಡ್‌ ನಿರ್ಣಯ: ಖರ್ಗೆ

By Manjunatha
|
Google Oneindia Kannada News

ಬೆಂಗಳೂರು, ಮೇ 20: ಖಾತೆ ಹಂಚಿಕೆ ಅನುಪಾತ ಎಷ್ಟಿರಬೇಕು ಎಂಬುದನ್ನು ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆಯಲ್ಲಿ 'ಕೊಡು-ಕೊಳ್ಳುವ' ಹಂಚಿಕೆ ಇರುತ್ತದೆ ಎಂದ ಅವರು, ಆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳುಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳು

ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲೆಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್, ಪ್ರಾದೇಶಿಕ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡಿದೆ ಎಂದು ಖರ್ಗೆ ಹೇಳಿದರು.

cabinet distribution will be dicide by the High command: Kharge

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಲಿರುವ ನಿಯೋಜಿತ ಸಿಎಂ ಕುಮಾರಸ್ವಾಮಿಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಲಿರುವ ನಿಯೋಜಿತ ಸಿಎಂ ಕುಮಾರಸ್ವಾಮಿ

ನಾಳೆ (ಸೋಮವಾರ) ಕುಮಾರಸ್ವಾಮಿ ಅವರು ದೆಹಲಿಗೆ ಭೇಟಿ ಮಾಡಲಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಬಳಿ ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

English summary
Mallikarjun Kharge said congress high command will decide about cabinet distribution. He also said to save the constitutions values national party congress gave support to JDS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X