Karnataka Bandh: ನಾಳೆ ಸ್ತಬ್ಧವಾಗಲಿದ್ಯಾ ಕರುನಾಡು, ಕರ್ನಾಟಕ ಬಂದ್‌ಗೆ ಯಾರ್ಯಾರ ಬೆಂಬಲ..?

ಬೆಂಗಳೂರು, ಸೆಪ್ಟೆಂಬರ್‌ 28: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟ ನಾಳೆ(ಸೆಪ್ಟೆಂಬರ್‌ 29) ಶುಕ್ರವಾರದಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಸೆಪ್ಟೆಂಬರ್‌ 26ರಂದು ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ ಮಾಡಲಾಗಿದ್ದು, ನಗರದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಅಂದೇ ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯೂಆರ್ ಸಿ) ಸಭೆ ನಡೆದಿದ್ದು,ಸಭೆಯಲ್ಲಿ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 15ರವರೆಗೆ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಬಿಡುವಂತೆ ಕರ್ನಾಟಕಕ್ಕೆ ಆದೇಶ ನೀಡಲಾಗಿತ್ತು.

Cauvery Dispute: What Are The Organizations Supported The Karnataka Bandh?

ಕನ್ನಡಿಗರ ಹೋರಾಟಕ್ಕೆ ಸ್ಪಂದಿಸದ ಕಾವೇರಿ ನೀರು ನಿಯಂತ್ರಣ ಸಮಿತಿಯ ವಿರುದ್ಧ ಕನ್ನಡ ಪರ ಹಾಗೂ ರೈತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ(ಸೆಪ್ಟೆಂಬರ್‌ 29) ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

ಅಖಂಡ ಕರ್ನಾಟಕ ಬಂದ್‌ಗೆ ಸಾಕಷ್ಟು ಸಂಘಟನೆಗಳ ಸಾಥ್‌ ನೀಡಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ ಕರೆಗೆ ಬೆಂಬಲ ಕೊಟ್ಟ ಸಂಘಟನೆಗಳ ವಿವರ ಇಲ್ಲಿದೆ.

ಬೆಂಬಲ ನೀಡಿದ ಸಂಘಟನೆಗಳು

1.ಆದರ್ಶ್ ಆಟೋ ಚಾಲಕರ ಸಂಘ
2.ಓಲಾ ಉಬರ್ ಸಂಘ
3.ಡಾಕ್ಟರ್ ರಾಜ್ ಕುಮರ್ ಸೇನೆ
4.ಕನ್ನಡ ಜನ ಶಕ್ತಿ ಕೇಂದ್ರ
5.ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ
6.ಕರ್ನಾಟಕ ಜನ ಸೈನ್ಯ
7.ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ
8.ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ
9. ಕುವೆಂಪು ಕಲಾನಿಕೇತನ
10.ಕರ್ನಾಟಕ ಜನ ಪರ ವೇದಿಕೆ
11.ಕರ್ನಾಟಕ ರಾಜ್ಯ ಕಾರ್ಮಿಕರ ಜಾಗೃತಿ ಸಂಘಟನೆ
12.ಕರುನಾಡ ರೈತ ಸಂಘ
13.ಕರ್ನಾಟಕ ರಾಜ್ಯ ತಮಟೆ ಕಲಾವಿದರ ಒಕ್ಕೂಟ
14.ಕರ್ನಾಟಕ ಕನ್ನಡ ಸೇವಾ ಸಂಘ
15. ಜನಹಿತ ಕರ್ನಾಟಕ ರಕ್ಷಣಾ ವೇದಿಕೆ
16. ಕರುನಾಡ ಸೇನೆ
17.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ
18.ನಮ್ಮ ಕರ್ನಾಟಕ ರಕ್ಷಣಾ ವೇದಿಕೆ
19. ಕರ್ನಾಟಕ ರಕ್ಷಣಾ ವೇದಿಕೆ
20.ಅಖಿಲ ಕರ್ನಾಟಕ ರಾಜ್ ಕುಮಾರ್ ಅಭಿಮಾನಿಗಳ ಸಂಘ
21.ಕರವೇ ಶಿವರಾಮೇಗೌಡ ಬಣ
22.ಕರವೇ ಪ್ರವೀಣ್ ಶೆಟ್ಟಿ ಬಣ
23.ಕನ್ನಡ ಸೇನೆ, ಕನ್ನಡ ಒಕ್ಕೂಟ
24.ಕನ್ನಡ ಜಾಗೃತಿ ವೇದಿಕೆ
25.ಲಾರಿ ಮಾಲೀಕರ ಸಂಘ
26.ಕರಾರ ಸಂಸ್ಥೆ ಕನ್ನಡ ಕ್ರಿಯಾ ಸಮಿತಿ
27ಕರ್ನಾಟಕ ವಿಚಾರ ವೇದಿಕೆ
28.ಅಖಿಲ ಕರ್ನಾಟಕ ಡಾಕ್ಟರ್ ರಾಜ್ ಕುಮಾರ್ ಸಾಂಸ್ಕೃತಿಕ ಸಂಸ್ಥೆ
29.ಬೆಂಗಳೂರಿಗರು ನಾಗರಿಕರ ಕನ್ನಡ ವೇದಿಕೆ
30.ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘ
31.ಕನ್ನಡ ಪರ ಸಂಘಟನೆ
32.ಜನ ಶಕ್ತಿ ಕೇಂದ್ರ
33.ಡಾಕ್ಟರ್ ರಾಜ್ ಕರ್ನಾಟಕ ಜನಪರ ವೇದಿಕೆ
34. ಕ. ಸಾ. ಪ ಬೆಂಗಳೂರು ನಗರ ಜಿಲ್ಲೆ
35.ದಂಡು ಪ್ರದೇಶ
36.ಕೈಗಾರಿಕೆ ಒಕ್ಕೂಟ ಜಲಮಂಡಳಿ ಕನ್ನಡ ಸಂಘ
37.ಕಾಮತ್ ಹೋಟೇಲ್
38.ಕರ್ನಾಟಕ ನವನಿರ್ಮಾಣ ಸೇನ್
39.ಜನಪರ ವೇದಿಕೆ
40.ಕರ್ನಾಟಕ ನವಶಕ್ತಿ
41.ಆಟೋ ಮಾಲೀಕರ ಸಂಘ
42.ಮಾರುಕಟ್ಟೆ ಸಂಘ
43.ಕರ್ನಾಟಕ ರಕ್ಷಣಾ ಪಡೆ
44.ಕರ್ನಾಟಕ ಪ್ರಕಾಶಕರ ಮತ್ತು ಪುಸ್ತಕ ವ್ಯಾಪಾರಿ ಸಂಘ
45.ರಾಜ್ಯ ಒಕ್ಕಲಿಗರ ಒಕ್ಕೂಟ
46.ಕನ್ನಡ ಚಳವಳಿ ವೇದಿಕೆ
47.ಕನ್ನಡ ಕ್ರಿಯಾ ಸಮಿತಿ
48.ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ
49.ಕನ್ನಡ ನವಜ್ಯೋತಿ ಸಂಘ
50.ಕಸ್ತೂರಿ ಕನ್ನಡ ಬಳಗ
51.ಅನಕೃ ಕನ್ನಡ ಸಂಘ
52.ಕನ್ನಡ ವೇದಿಕೆ ಮಹಿಳಾ ಘಟಕ
53.ಕರ್ನಾಟಕ ನೇಕಾರರ ಹಿತ ರಕ್ಷಣಾ ವೇದಿಕೆ
54.ಸರ್ವಜ್ಞ ಮಿತ್ರ ವ್ರಂದ
55.ಕರ್ನಾಟಕ ಕಹಳೆ ಸಮಿತಿ
56.ಕರುನಾಡ ಸೈನ್ಯ ಅಖಿಲ ಕರ್ನಾಟಕ ಪುನೀತ್ ರಾಜ್
57.ಕುಮಾರ್ ಅಭಿಮಾನಿಗಳ ಸಂಘ
58.ಕನ್ನಡ ವೇದಿಕೆ
59.ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ
60.ಕನ್ನಡ ಸಾಹಿತ್ಯ ಪರಿಷತ್
61.ವಿಶ್ವ ಮಾನವ ಕುವೆಂಪು ಕಲಾ ನಿಕೇತನ
62.ಕರ್ನಾಟಕ ರಕ್ಷಣಾ ವೇದಿಕೆ,ಕೊಪ್ಪಳ
63. ಕರುನಾಡ ರೈತ ಕಾರ್ಮಿಕರ ರಕ್ಷಣಾ ವೇದಿಕೆ
64.ಅಖಂಡ ಕರ್ನಾಟಕ ಜನ ಜಾಗೃತಿ ವೇದಿಕೆ
65.ಅಖಿಲ ಕರ್ನಾಟಕ ರಾಜ್ಯ ಕನ್ನಡಾಂಬೆ ಹಿತರಕ್ಷಣಾ ವೇದಿಕೆ
66.ಕರ್ನಾಟಕ ಕಾರ್ಮಿಕರು ನಾಗರಿಕರ ವೇದಿಕೆ
67.ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ
68.ಕನ್ನಡ ಸಂಘಟನೆಗಳ ಒಕ್ಕೂಟ
69.ಕನ್ನಡ ಕೈಗಾರಿಕಾ ಒಕ್ಕೂಟ ಸಂಘ,
70.ಕನ್ನಡ ಪ್ರಗತಿಪರ ಹೋರಾಟಗಾರ ಒಕ್ಕೂಟ
71.ಕರ್ನಾಟಕ ಜನ ಸೈನ್ಯ
72.ಕನ್ನಡ ಪಕ್ಷ ದೊಡ್ಡ ಬಳ್ಳಾಪುರ
73. ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ
74.ವಾಟಾಳ್ ಕನ್ನಡ ಶಕ್ತಿ
75.ಕರ್ನಾಟಕ ವಿಷ್ಣು ಸೇನೆ
76.ಕನ್ನಡ ಸಂಘಟನೆಗಳ ಒಕ್ಕೂಟ
77.ಕರ್ನಾಟಕ ಸ್ವಾಭಿಮಾನಿ ವೇದಿಕೆ
78.ಕನ್ನಡ ಒಕ್ಕೂಟ
79.ಜೈ ಕರುನಾಡ ವೇದಿಕೆ
80.ಕರುನಾಡ ಸಂರಕ್ಷಣಾ ವೇದಿಕೆ,
81.ಕಸ್ತೂರಿ ಕನ್ನಡ ಜನ ಪರ ವೇದಿಕೆ
82.ಕರುನಾಡ ಸೇವಕರು,
83.ನರಸಿಂಹ ಪಡೆ
84.ವಿಶ್ವ ವಿಜಯ ಕನ್ನಡ ವೇದಿಕೆ
85.ಸಂಗೊಳ್ಳಿ ರಾಯಣ್ಣ ಯುವ ಸೇನೆ
86.ಕರ್ನಾಟಕ ಜಾಗೃತಿ ಸಮಿತಿ
87. ರಾಜ್ಯ ಬೇಕರಿ ಕಾಂಡಿಮೆಂಟ್ಸ್ ಸಂಘ
88. ವಿಶ್ವ ಕನ್ನಡ ಸಾಮ್ರಾಜ್ಯ
89. ಕನ್ನಡ ಸಂಘ

Cauvery Dispute: What Are The Organizations Supported The Karnataka Bandh?

ಬೆಂಬಲ ಕೊಡದ ಸಂಘಟನೆ

ಕಬ್ಬು ಬೆಳೆಗಾರರ ಸಮಿತಿ
ಕರವೇ ನಾರಾಯಣ ಗೌಡರ ಬಣ

ನೈತಿಕ ಬೆಂಬಲ

ಏರ್ ಪೋರ್ಟ್ ಟ್ಯಾಕ್ಸಿ ಚಾಲಕ ಸಂಘ
ಖಾಸಗಿ ಸಾರಿಗೆ ಸಂಘಟನೆ
ಬಿಬಿಎಂಪಿ ನೌಕರರ ಸಂಘ
ರುಪ್ಸ
ಕ್ಯಾಮ್ಸ್
ಬಾರ್ ಆಂಡ್ ರೆಸ್ಟುರೆಂಟ್ ಅಸೋಸಿಯೇಶನ್

ಇನ್ನೂ ತೀರ್ಮಾನಕ್ಕೆ ಬಾರದ ಸಂಘಟನೆ

ರಾಜ್ಯ ಪೋಷಕ ಸಂಘಟನೆ ಒಕ್ಕೂಟ
ಜಲ ಸಂರಕ್ಷಣಾ ಸಮಿತಿ
ಹೋಟೆಲ್ ಅಸೋಸಿಯೇಶನ್

ಕರ್ನಾಟಕ ಬಂದ್‌ ದಿನ ಏನಿರುತ್ತೆ..?

ಆಸ್ಪತ್ರೆ
ಮೆಡಿಕಲ್
ಆಂಬುಲೆನ್ಸ್
ಹಾಲಿನ ಅಂಗಡಿ

ಕರ್ನಾಟಕ ಬಂದ್‌ ದಿನ ಏನಿರಲ್ಲ?

ಹೋಟೇಲ್ ಗಳು( 50/50)
ಸಿನಿಮಾ ಹಾಲ್
ಮಾಲ್ ಗಳು
ಆಟೋ
ಕ್ಯಾಬ್
ರಾಷ್ಟ್ರೀಯ ಹೆದ್ದಾರಿ ಬಂದ್
ಖಾಸಗಿ ಬಸ್
ಬೇಕರಿ
ಓಲಾ ಉಬರ್
ಶಾಲೆ
ಕಾಲೇಜು
ಬಿಎಂಟಿಸಿ ( ನಿರ್ಧಾರ ಬಾಕಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+