ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದಲ್ಲಿ ವೆಬ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

By Mahesh
|
Google Oneindia Kannada News

ಮಂಡ್ಯ, ಸೆ.07: MSME ಸಚಿವಾಲಯ, ನವದೆಹಲಿ ಮತ್ತು NI-MSME ಹೈದರಾಬಾದ್ , ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಡ್ಯ ಮತ್ತು ಸಿಡಾಕ್, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ 43 ದಿನಗಳ ವೆಬ್ ಡಿಸೈನಿಂಗ್ ಬಗ್ಗೆ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು 2015 ರ ಸೆಪ್ಟಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಪಾಸಾಗಿದ್ದು,18 ರಿಂದ 35 ವರ್ಷ ವಯೋಮಿತಿ ಇರಬೇಕು. ಆಸಕ್ತಿಯುಳ್ಳವರು ತಮ್ಮ ಸ್ವವಿವರದೊಂದಿಗೆ, ಮೊಬೈಲ್ ನಂಬರ್ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಮೇತ ಅರ್ಜಿಯನ್ನು ಕೆಳಕಂಡ ವಿಳಾಸಕ್ಕೆ ಕಳುಹಿಸಿ

ಜಿಲ್ಲಾ ಉಪ ನಿರ್ದೇಶಕರು (ತ),
ಜಿಲ್ಲಾ ಕೈಗಾರಿಕಾ ಕೇಂದ್ರ,
ಸುಭಾಷ್ ನಗರ,ಮಂಡ್ಯ

CDAC MSME Web Designing course Training in Mandya

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12/09/2015
ಸಂದರ್ನನ ದಿನಾಂಕ: 14/09/2015 ರಂದು ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಡ್ಯ ಇಲ್ಲಿ ಬೆಳಿಗ್ಗೆ 11.00 ಘಂಟೆಗೆ ಆಯ್ಕೆಗಾಗಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಡ್ಯ (ಮೊಬೈಲ್ ಸಂಖ್ಯೆ: 98443 46777) ಸಂಪರ್ಕಿಸಬಹುದು ಮಂಡ್ಯ ಜಿಲ್ಲಾ ಉಪ ನಿರ್ದೇಶಕರು (ತ) ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಪ್ರಕಟಿಸಿದೆ.

English summary
Centre For Development Of Advanced Computing NI-MSME organised 43 days of Web designing course in Mandya. Interested candidates can apply before 12/09/2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X