ಶುಕ್ರವಾರ ಮಧ್ಯಾಹ್ನ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 31: ಶುಕ್ರವಾರ (ಜೂನ್ 01) ಮದ್ಯಾಹ್ನ 1 ಗಂಟೆಗೆ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಸಿಇಟಿ ಫಲಿತಾಂಶವು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಇತರ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಲಭ್ಯವಾಗಲಿವೆ.

CET results to be announced on June 01 Friday

http://kea.kar.nic.in, http://cet.kar.nic.in, http://karresults.nic.in ವೆಬ್‌ಸೈಟ್‌ಗಳಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ.

ಏಪ್ರಿಲ್ 18ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಒಟ್ಟು 1,98,639 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದು ಈ ವರೆಗಿನ ದಾಖಲೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+