ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರ ಮಧ್ಯಾಹ್ನ ಸಿಇಟಿ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಮೇ 31: ಶುಕ್ರವಾರ (ಜೂನ್ 01) ಮದ್ಯಾಹ್ನ 1 ಗಂಟೆಗೆ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಸಿಇಟಿ ದಾಖಲಾತಿ ಪರಿಶೀಲನೆಗೆ ರಾಜ್ಯಾದ್ಯಂತ 16 ನೋಡಲ್ ಕೇಂದ್ರಸಿಇಟಿ ದಾಖಲಾತಿ ಪರಿಶೀಲನೆಗೆ ರಾಜ್ಯಾದ್ಯಂತ 16 ನೋಡಲ್ ಕೇಂದ್ರ

ಸಿಇಟಿ ಫಲಿತಾಂಶವು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಇತರ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಲಭ್ಯವಾಗಲಿವೆ.

CET results to be announced on June 01 Friday

http://kea.kar.nic.in, http://cet.kar.nic.in, http://karresults.nic.in ವೆಬ್‌ಸೈಟ್‌ಗಳಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ.

ಕೆಇಎ: ವೃತ್ತಿಪರ ಕೌನ್ಸೆಲಿಂಗ್ ಗೆ ಮೊಬೈಲ್ ಆ್ಯಪ್ಕೆಇಎ: ವೃತ್ತಿಪರ ಕೌನ್ಸೆಲಿಂಗ್ ಗೆ ಮೊಬೈಲ್ ಆ್ಯಪ್

ಏಪ್ರಿಲ್ 18ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಒಟ್ಟು 1,98,639 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದು ಈ ವರೆಗಿನ ದಾಖಲೆಯಾಗಿದೆ.

English summary
Karnataka CET results to be announced on June 01 Friday. KEA said that results will be out by afternoon 3 o'clock.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X