ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಹೇಗಿದೆ?

|
Google Oneindia Kannada News

ಬೆಂಗಳೂರು,ಫೆಬ್ರವರಿ 22:ಕರ್ನಾಟಕದ ಹಲವು ಕಡೆಗಳಲ್ಲಿ ಇನ್ನೆರೆಡು ದಿನ ಮಳೆ ಸುರಿಯಲಿದೆ.

ಫೆಬ್ರವರಿ 23 ರ ಬಳಿಕ ರಾಜ್ಯದಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಎಷ್ಟು ಉಷ್ಣಾಂಶ ದಾಖಲಾಗಿದೆ ಎಂಬುದನ್ನು ನೋಡೋಣ..

ವಾಯುಭಾರ ಕುಸಿತ,ಫೆ. 23ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ವಾಯುಭಾರ ಕುಸಿತ,ಫೆ. 23ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಬೀದರ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Check District Wise Temperature And Weather Forecast

ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬಳ್ಳಾರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಕನ್ನಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಚಿತ್ರದುರ್ಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾಸನದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರು ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಡ್ಯದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಮೈಸೂರಿನಲ್ಲಿ 33 ಡಿತ್ರಿ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ದಕ್ಷಿಣ ಒಳನಾಡು ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಇದೀಗ ಮತ್ತದೇ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಫೆ.22 ಹಾಗೂ ಫೆ.23 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Recommended Video

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬಗ್ಗೆ ಸಮುದಾಯದ ಸಚಿವರೇ ತಿಳಿಸ್ತಾರೆ ಎಂದ ಸಿಎಂ ಬಿಎಸ್ ವೈ | Oneindia Kannada

ಫೆ.21ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 3 ಸೆಂ.ಮೀ, ಚಿಕ್ಕಮಗಳೂರಿನ ತರಿಕೆರೆ,ಕೋಲಾರ ಜಿಲ್ಲೆಯ ಮಾಲೂರು,ಬೆಂಗಳೂರು ನಗರ ಜಿಲ್ಲೆಯ ಜಿಕೆವಿಕೆ ಬಳಿ ಮಳೆಯಾಗಿದೆ.ಹಾಗೆಯೇ ಶೃಂಗೇರಿ, ಶಿವಮೊಗ್ಗ,ಮಂಡ್ಯ,ಚಿಕ್ಕಬಳ್ಳಾಪುರ,ತುಮಕೂರು,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ.

English summary
Dry weather is likely to continue in the state after February 23, the weather department said. Look at the temperature recorded in which districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X