ಚಿಕ್ಕಬಳ್ಳಾಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

Posted By:
Subscribe to Oneindia Kannada

ಚಿಕ್ಕಬಳ್ಳಾಪುರ, ಆಗಸ್ಟ್ 24: 9 ವರ್ಷ ವಯಸ್ಸಿನ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು, ಬಾಲಕಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಆಗಸ್ಟ್ 23 ರಂದು ನಡೆದಿದೆ.

ದೆಹಲಿ ಯುವತಿ ಮೇಲೆ ಹೈದರಾಬಾದ್ ನಲ್ಲಿ ಅತ್ಯಾಚಾರ

ರಾತ್ರಿ ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ದುಷ್ಕರ್ಮಿಗಳು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

Chikkaballapur : A 9 year old minor girl was gang raped and killed

ಮಲಗಿದ್ದ ಮಗಳು ಮನೆಯಲ್ಲೆಲ್ಲೂ ಕಾಣದಿದ್ದಾಗ ಆತಂಕಗೊಂಡ ಪೋಷಕರು ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಊರಿನಾಚೆಯ ಪೊದೆಯೊಂದರಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಕತ್ತು ಹಿಸುಕಿ ಸಾಯಿಸಿರುವುದು ವೈದ್ಯಕೀಯ ಪರೀಕ್ಷೆಯಿಂದ ಸಾಬೀತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chikkaballapur : A 9 year old minor girl was gang raped and killed

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ