ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲೇ ಮುಖ್ಯಪೇದೆ ಆತ್ಮಹತ್ಯೆ
ಪೊಲೀಸ್ ಠಾಣೆಯ ವಿಶ್ರಾಂತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಮುಖ್ಯಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಠಾಣೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ, ಜೂನ್ 2: ಪೊಲೀಸ್ ಠಾಣೆಯ ವಿಶ್ರಾಂತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಮುಖ್ಯಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಠಾಣೆಯಲ್ಲಿ ನಡೆದಿದೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮಂಜುನಾಥ್ (45)ಗೆ ಅಧಿಕಾರಿಗಳಿಂದ ಕಿರುಕುಳವಿತ್ತು ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಪುರುಷೋತ್ತಮ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.[ಬಸ್ಸಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಹುಬ್ಬಳ್ಳಿಯ ಕಂಡಕ್ಟರ್]

ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications