ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್

ಬೆಂಗಳೂರು, ಜುಲೈ 07 : ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಕೆ ಇದೀಗ ಯುಟರ್ನ್ ಹೊಡೆದಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದಚ್ಯುತಿಗೆ ನಿರ್ಧರಿಸಿದ್ದರಿಂದ ಅಸಮಾಧನಗೊಂಡು ಡಾ. ಸುಧಾಕರ್ ರಾಜೀನಾಮೆ ನೀಡುವ ಬಗ್ಗೆ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೆಪಿಸಿಸಿ, ರಾಜೀನಾಮೆ ನೀಡದಂತೆ ಶಾಸಕ ಸುಧಾಕರ್ ಅವರನ್ನು ಮನವೋಲಿಸಿದೆ.

Chikkaballapur MLA dr Sudhakar K withdrawn resignation decision

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಂಧಾನ ಸಫಲಗೊಂಡ ಹಿನ್ನಲೆಯಲ್ಲಿ ಶಾಸಕ ಡಾ. ಸುಧಾಕರ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+