ಚಿಕ್ಕಮಗಳೂರು: ಗನ್ ತೋರಿಸಿದ ಪಿಎಸ್ಐಗೆ ಕಪಾಳಕ್ಕೆ ಬಾರಿಸಿದ ಜನ

ಜನರಿಗೆ ಗನ್ ತೋರಿಸಿದ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪಿಎಸ್ಐ ಗವಿರಾಜ್ ಗೆ ಜನ ಕಪಾಳಕ್ಕೆ ಬಾರಿಸಿದ ಘಟನೆ ಚಿಕ್ಕಮಗಳೂರಿನ ಮೂಗ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು, ಫೆಬ್ರವರಿ 28: ಜನರಿಗೆ ಗನ್ ತೋರಿಸಿದ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪಿಎಸ್ಐ ಗವಿರಾಜ್ ಗೆ ಜನ ಕಪಾಳಕ್ಕೆ ಬಾರಿಸಿದ ಘಟನೆ ಚಿಕ್ಕಮಗಳೂರಿನ ಮೂಗ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೂಗ್ತಿಹಳ್ಳಿ ಗ್ರಾಮದಲ್ಲಿ ಪಿಎಸ್ಐ ಗವಿರಾಜ್ ಕಾರಿಗೂ ಮತ್ತೊಂದು ಕಾರಿಗೂ ಡಿಕ್ಕಿ ಸಂಭವಿಸಿದೆ. ಈ ಸಂದರ್ಭ ಸ್ಥಳೀಯರು ಮತ್ತು ಗವಿರಾಜ್ ಮಧ್ಯೆ ಗಲಾಟೆ ಆರಂಭವಾಗಿದೆ. ಈ ಸಂದರ್ಭದಲ್ಲಿ ತಮ್ಮ ಮೇಲೆ ಏರಿ ಬರುತ್ತಿದ್ದ ಗ್ರಾಮಸ್ಥರನ್ನು ಬೆದರಿಸಲು ಪಿಎಸ್ಐ ಪಿಸ್ತೂಲ್ ತೆಗೆದಿದ್ದಾರೆ.[ಚಿಕ್ಕಮಗಳೂರು:ಸ್ವಾಮೀಜಿಯನ್ನೂ ಬಿಡದ ಕಳ್ಳರು; ಕಾರು ಅಡ್ಡಗಟ್ಟಿ ದರೋಡೆ]

Chikkamagaluru: Local people slapped to PSI who showed gun at them

ಗವಿರಾಜ್ ಪಿಸ್ತೂಲ್ ತೆಗೆದಿದ್ದನ್ನು ನೋಡಿದ ಸ್ಥಳೀಯ ವ್ಯಕ್ತಿಯೊಬ್ಬ ತಕ್ಷಣ ಪಿಎಸ್ಐ ಎಂದೂ ನೋಡದೆ ಕೆನ್ನೆಗೆ ಬಾರಿಸಿದ್ದಾನೆ. ಇದನ್ನು ಪ್ರಶ್ನಿಸಲು ಬಂದ ಇಬ್ಬರು ಪೊಲೀಸರನ್ನು ಗ್ರಾಮಸ್ಥರು ಕೂಡಿಹಾಕಿದ್ದಾರೆ.[ತಡವಾಗಿ ಬಂದ್ ಯಶ್ ಕಾರಿನ ಗ್ಲಾಸ್ ಪೀಸ್ ಪೀಸ್]

Chikkamagaluru: Local people slapped to PSI who showed gun at them

ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+