Get Updates
Get notified of breaking news, exclusive insights, and must-see stories!

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ; ತಿಳಿಯಲೇ ಬೇಕಾದ ಮಾಹಿತಿ ಇಲ್ಲಿದೆ

ಬೆಂಗಳೂರು, ನವೆಂಬರ್‌ 29: ಸತತ ಮೂರು ವರ್ಷಗಳ ಕಾಲ ಎಡೆಬಿಡದೆ ಕಾಡಿದ ಕೊರೋನಾ ದಿಂದ ಕಂಗೆಟ್ಟ ಜನತೆ ಚೇತರಿಸಿಕೊಳ್ಳುತ್ತಿದ್ದು, ಇದೀಗ ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು, 5 ರಿಂದ 7 ದಿನ ದೇಹದಲ್ಲಿರುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ

01. ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು

02. ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು

03. ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು

China New Type Of Infection Discovered Guidelines From State Health Departments

04. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು

05. ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು

06. ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು

07. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು

08. ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು

09. ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು

10. ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ

11. ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+