11 ಆರ್‌ಸಿಬಿ ಅಭಿಮಾನಿಗಳ ಸಾ* ಪ್ರಕರಣ, ಡಿಸಿಎಂ ಡಿ.ಕೆ. ಶಿವಕುಮಾರ್ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಾ... Virat Kohli
ಬೆಂಗಳೂರು ತಂಡ ಆರ್‌ಸಿಬಿ ಹೆಮ್ಮೆಯಿಂದ ಕಪ್ ಗೆದ್ದು ಇದೀಗ ಹೊಸ ಇತಿಹಾಸ ನಿರ್ಮಾಣ ಮಾಡಿದ್ದು, ಸತತ 18 ವರ್ಷಗಳ ಶ್ರಮ ಫಲ ನೀಡಿದೆ. ಇಂತಹ ಸಮಯದಲ್ಲೇ ಕೋಟಿ ಕೋಟಿ ಆರ್‌ಸಿಬಿ ಅಭಿಮಾನಿಗಳು ಸಂಭ್ರಮದ ಅಲೆಯ ಒಳಗೆ ತೇಲುತ್ತಿದ್ದಾರೆ. ಆದರೆ ದುರಾದೃಷ್ಟ ಎನ್ನುವಂತೆ ಇಂತಹ ಸಮಯದಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಆರ್‌ಸಿಬಿ ಅಭಿಮಾನಿಗಳು ಜೀವ ಬಿಟ್ಟಿದ್ದಾರೆ. ಹೀಗಿದ್ದಾಗಲೇ, 11 ಆರ್‌ಸಿಬಿ ಅಭಿಮಾನಿಗಳ ಸಾ* ಪ್ರಕರಣ, ಡಿಸಿಎಂ ಡಿ.ಕೆ. ಶಿವಕುಮಾರ್ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಾ...
ಜೂನ್ 4 ಬುಧವಾರ ಸಂಜೆ ತನಕ ಎಲ್ಲಾ ಚನ್ನಾಗಿಯೇ ಇತ್ತು, ಆದರೆ ದಿಢೀರ್ ಅಂತಾ ದೊಡ್ಡ ಬರಸಿಡಿಲಿನ ಆಘಾತ ಆರ್‌ಸಿಬಿ ಅಭಿಮಾನಿಗಳಿಗೆ ಬಂದು ಎರಗಿತ್ತು. ಅಂದಹಾಗೆ ಗುಜರಾತ್ ಕ್ರೀಡಾಂಗಣದಲ್ಲಿ ಐಪಿಎಲ್ 2025 ಫೈನಲ್ ಮ್ಯಾಚ್ ಆಡಿ ಗೆದ್ದಿದ್ದ ಆರ್‌ಸಿಬಿ ತಂಡದ ಆಟಗಾರರು ಬುಧವಾರ ಬೆಂಗಳೂರಿಗೆ ಬಂದಿದ್ದರು. ಹೀಗಿದ್ದಾಗ ಲಕ್ಷ ಲಕ್ಷ ಅಭಿಮಾನಿಗಳು ಒಟ್ಟಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗಲು ಸಿದ್ಧರಾಗಿದ್ದರು. ಇದೇ ಸಮಯದಲ್ಲಿ ಕಾಲ್ತುಳಿತ ಉಂಟಾಗಿ 11 ಆರ್‌ಸಿಬಿ ಅಭಿಮಾನಿಗಳ ಜೀವವೇ ಹೋಗಿದೆ. ಈ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಾ...

ಡಿಸಿಎಂ ಡಿ.ಕೆ. ಶಿವಕುಮಾರ್ ಕಣ್ಣೀರು ಹಾಕುತ್ತಾ...
ಹೌದು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನೂಕು ನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಜೀವವೇ ಹೋಗಿದ್ದು, ಜಗತ್ತಿನಾದ್ಯಂತ ಈ ಘಟನೆಯ ಬಗ್ಗೆ ದೊಡ್ಡ ಚರ್ಚೆಯೇ ಇದೀಗ ನಡೆಯುತ್ತಿದೆ. ಈ ಘಟನೆಯಲ್ಲಿ 20 ವರ್ಷದ ಭೂಮಿಕ್, 19 ವರ್ಷದ ಸಹನಾ, 19 ವರ್ಷದ ಚಿನ್ಮಯಿ, 13 ವರ್ಷದ ದಿವಾನ್ಷಿ, 20 ವರ್ಷದ ಶ್ರವಣ್ ಸೇರಿದಂತೆ 29 ವರ್ಷದ ದೇವಿ, 17 ವರ್ಷ ವಯಸ್ಸಿನ ಶಿವಲಿಂಗ್, 33 ವರ್ಷದ ಮನೋಜ್, ಅಕ್ಷತಾ, 32 ವರ್ಷದ ಪೂರ್ಣಚಂದ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಾ...











Click it and Unblock the Notifications