ಮತಗಟ್ಟೆ ಮಾಹಿತಿ ಪಡೆಯಲು ಎಸ್ಎಂಎಸ್ ಮಾಡಿ
ಬೆಂಗಳೂರು, ಏ. 11 : ಲೋಕಸಭೆ ಚುನಾವಣೆಗೆ ಮತದಾನ ಮಾಡಲು ಐದು ದಿನಗಳು ಬಾಕಿ ಉಳಿದಿವೆ. ಆದರೆ, ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕು ಎಂದು ತಿಳಿದಿಲ್ಲವೆ ಒಂದು ಎಎಸ್ಎಂ ಮಾಡಿ ಸಾಕು. ಮತಗಟ್ಟೆ ಮಾಹಿತಿ ನಿಮ್ಮ ಕೈಸೇರುತ್ತದೆ.
ಮತದಾರರಿಗೆ ಮತಗಟ್ಟೆಯ ಬಗ್ಗೆ ಆಗುವ ಗೊಂದಲ ತಪ್ಪಿಸಲು ಎಸ್ಎಸ್ಎಂ ಮೂಲಕ ಮತಗಟ್ಟೆಯ ವಿಳಾಸ ತಿಳಿಸುವ ನೂತನ ವ್ಯವಸ್ಥೆಗೆ ರಾಜ್ಯ ಚುನಾವಣಾ ಆಯೋಗ ಚಾಲನೆ ನೀಡಿದೆ. ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಎಸ್ಎಂಎಸ್ ಮಾಡಿದರೆ, ನೀವು ಯಾವ ಮತಗಟ್ಟೆಯಲ್ಲಿ ಮತ ಚಲಾಯಿಸಬೇಕು ಎಂಬ ಮಾಹಿತಿಯು ಮೊಬೈಲ್ ಬರುತ್ತದೆ.

ಎಂಎಸ್ಎಸ್ ಮಾಡುವುದು ಹೇಗೆ? : ನಿಮ್ಮ ಮೊಬೈಲ್ ನಿಂದ 9243355223 ಎಸ್ಎಂಎಸ್ ಮಾಡಿ ನಿಮ್ಮ ಮತಗಟ್ಟೆ ಮಾಹಿತಿ ಪಡೆಯಬಹುದು. ಮೊದಲು KAEPIC ಎಂದು ಟೈಪ್ ಮಾಡಿ ನಂತರ ಸ್ಪೇಸ್ ಬಿಟ್ಟು ನಿಮ್ಮ ಚುನಾವಣಾ ಗುರುತಿನ ಚೀಟಿಯ ಸಂಖ್ಯೆಯನ್ನು ನಂಬರ್ ಗೆ 9243355223 ಎಸ್ಎಸ್ಎಂ ಮಾಡಬೇಕು.[ಚುನಾವಣಾ ಆಯೋಗದ ವೆಬ್ ಸೈಟ್ ನೋಡಿ]
ನಿಮ್ಮ ಮತಗಟ್ಟೆ ಯಾವುದು, ಎಲ್ಲಿ ಮತ ಚಲಾಯಿಸಬೇಕು ಮುಂತಾದ ಮಾಹಿತಿಗಳು ನಿಮ್ಮ ಮೊಬೈಲ್ ಗೆ ಸಂದೇಶ ರೂಪದಲ್ಲಿ ಬಂದು ಸೇರುತ್ತವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಚುನಾವಣಾ ಆಯೋಗ ಇಂತಹ ವ್ಯವಸ್ಥೆಯನ್ನು ಜಾರಿಗೊಳಿಸಿ ಜನರಿಗೆ ಗೊಂದಲವಾಗದಂತೆ ಕ್ರಮ ಕೈಗೊಂಡಿತ್ತು. [ಸಿಎಂ ಸಿದ್ದುಗೆ ಚುನಾವಣಾ ಆಯೋಗ ಗುದ್ದು]
ಗೂಗಲ್ ಇಂಡಿಯಾ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಸುದ್ದಿಗಳಿಗಾಗಿ ಹೊಸ ವೆಬ್ ಪುಟವನ್ನು ತೆರೆದಿದ್ದು ಇದಕ್ಕೆ ಹೊಸದಾಗಿ ಹಾಲಿ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಮಾಹಿತಿ ತಿಳಿಸಲು ಲೋಕಸಭಾ ಚುನಾವಣಾ ನಕ್ಷೆಯನ್ನು ಸೇರಿಸಿದೆ. [ಲೋಕಸಭಾ ಸದಸ್ಯರ ಸಾಧನೆಯನ್ನು ನೋಡಿ]
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications