ಮಾಜಿ ಸಿಎಂ, ಮಾಜಿ ಜಲಸಂಪನ್ಮೂಲ ಸಚಿವರ ಜೊತೆ ಸಿಎಂ ಸಭೆ

ಬೆಂಗಳೂರು, ಡಿಸೆಂಬರ್ 05: ಸಿಎಂ ಕುಮಾರಸ್ವಾಮಿ ಅವರು ನಾಳೆ (ಡಿಸೆಂಬರ್ 06) ರಂದು ಮಾಜಿ ಮುಖ್ಯಮಂತ್ರಿಗಳು, ಮಾಜಿ ಜಲಸಂಪನ್ಮೂಲ ಸಚಿವರುಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ವೀಧಾನಸೌಧದಲ್ಲಿ ಈ ಸಭೆ ನಡೆಯಲಿದ್ದು, ಜಲವಿವಾದಗಳು ಮತ್ತು ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಲಹೆಗಳನ್ನು ಪಡೆಯಲು ಈ ಸಭೆಯನ್ನು ಆಯೋಜಿಸಲಾಗಿದೆ. ಪ್ರಸ್ತುತ ಹಲವು ಸಚಿವರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಇತರೆ ಜಲಾನಯನ ಭಾಗದಲ್ಲಿ ನೀರಿನ ಸಮಪರ್ಕ ಬಳಕೆ ಹಾಗೂ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಈ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತದೆ.

CM Kumaraswamy having meeting with former CMs tomorrow

ಯಡಿಯೂರಪ್ಪ, ಸಿದ್ದರಾಮಯ್ಯ, ಎಸ್‌.ಎಂ.ಕೃಷ್ಣ, ವೀರಪ್ಪ ಮೊಯ್ಲಿ ಇನ್ನೂ ಹಲವು ಪ್ರಮುಖ ರಾಜಕೀಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಂಬಿ.ಪಾಟೀಲ್, ಡಿ.ಕೆ.ಶಿವಕುಮಾರ್ ಹಾಗೂ ಇನ್ನೂ ಹಲವು ತಜ್ಞರು ಸಭೆಯಲ್ಲಿರಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+