ಲೋಡ್ ಶೆಡ್ಡಿಂಗ್ ಮಾಡದಂತೆ ಎಚ್ಡಿ ಕುಮಾರಸ್ವಾಮಿ ಸೂಚನೆ
Recommended Video

ಬೆಂಗಳೂರು, ಅಕ್ಟೋಬರ್ 24: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿತ್ತು ಜತೆಗೆ ವಿದ್ಯುತ್ ಉತ್ಪಾದನೆಯಲ್ಲಿ ಕೂಡ ತೊಂದರೆ ಕಾಣಿಸಿಕೊಂಡಿತ್ತು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಕುರಿತು ಆಲೋಚಿಸಲಾಗಿತ್ತು.
ಜೆಸ್ಕಾಂ ಹಾಗೂ ಬೆಸ್ಕಾಂ ಈಗಾಗಲೇ ಲೋಡ್ ಶೆಡ್ಡಿಂಗ್ ಮಾಡುವಂತೆ ಆದೇಶವನ್ನೂ ಹೊರಡಿಸಿತ್ತು, ರಾಜ್ಯದ ಜನರಿಗೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಈ ಕುರಿತು ಇಂಧನ ಇಲಾಖೆ ಕಾರ್ಯದರ್ಶಿ ಹಾಗೂ ಎಂಡಿ ಜತೆ ಚರ್ಚೆ ನಡೆಸಿದ್ದಾರೆ.
ರಾಜ್ಯದ ಐದು ವಿಭಾಗಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಸೂಚನೆ ನೀಡಿದ್ದಾರೆ, ರಾಜ್ಯದ ಜನರು ಹಾಗೂ ರೈತರಿಗೆ ವರ್ಷಪೂರ್ತಿ ವಿದ್ಯುತ್ ಬೆನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು, ನಾಣು ಅಧಿಕಾರಿಗಳ ಜತೆಗೆ ಚರ್ಚಿಸಿ ಸೂಚನೆ ನೀಡುವವರೆಗೂ ಯಾವುದೇ ಆದೇಶ ಹೊರಡಿಸುವ ಹಾಗಿಲ್ಲ ಎಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂಗೆ ಸೂಚನೆ ನೀಡಿದ್ದಾರೆ.

ರೈತರಿಗೆ ಏಳು ಗಂಟೆ ಮಾತ್ರ ನಿರಂತರ 3 ಫೇಸ್ ವಿದ್ಯುತ್ ಪೂರೈಸಲಾಗುತ್ತದೆ, ಗ್ರಾಮೀಣ ಭಾಗದಲ್ಲೂ ಲೋಡ್ ಶೆಡ್ಡಿಂಗ್ ಮಾಡುವಂತೆ ಆದೇಶ ನೀಡಲಾಗಿತ್ತು. ಗ್ರಾಮೀಣ ಭಾಗದಲ್ಲಿ 8 ಗಂಟೆ ವಿದ್ಯುತ್ ಕಡಿತಗೊಳಿಸಲು ಆದೇಶ ನೀಡಲಾಗಿತ್ತು ಇದಕ್ಕೆ ಕುಮಾರಸ್ವಾಮಿ ಬ್ರೇಕ್ ಹಾಕಿದ್ದಾರೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications