ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಸರ್ಕಾರದ ಸಾಧನೆಯ 'ಪ್ರತಿಬಿಂಬ' ಅನಾವರಣ

ಸರ್ಕಾರದ ಯೋಜನೆ ಜನರಿಗೆ ತಿಳಿಸುವ ಪ್ರಯತ್ನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.ಮುಖ್ಯಮಂತ್ರಿಯವರ ಮಾಹಿತಿ ಕೋಶ ವೆಬ್‌ ಮಂಗಳವಾರ ಬೆಳಗ್ಗೆ ವಿಧಾನಸೌಧದ ಕಚೇರಿಯಲ್ಲಿ ಲೋಕಾರ್ಪಣೆಗೊಂಡಿದೆ.

By Mahesh
|
Google Oneindia Kannada News

ಬೆಂಗಳೂರು, ಮಾರ್ಚ್ 07: ಸರ್ಕಾರದ ಯೋಜನೆ ಜನರಿಗೆ ತಿಳಿಸುವ ಪ್ರಯತ್ನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಮುಖ್ಯಮಂತ್ರಿಯವರ ಮಾಹಿತಿ ಕೋಶ ವೆಬ್‌ ಮಂಗಳವಾರ ಬೆಳಗ್ಗೆ ವಿಧಾನಸೌಧದ ಕಚೇರಿಯಲ್ಲಿ ಲೋಕಾರ್ಪಣೆಗೊಂಡಿದೆ.

ಪ್ರಗತಿಯ ಹೆಜ್ಜೆ ಗುರುತುಗಳನ್ನು ದಾಖಲಿಸುವ ತಾಣ ಇದಾಗಲಿದ್ದು, ಕರ್ನಾಟಕದ ಸರ್ಕಾರದ ಯೋಜನೆಗಳು, ಭಾಗ್ಯಗಳ ಸಂಪೂರ್ಣ ಮಾಹಿತಿ ಒಂದೇ ವೆಬ್ ತಾಣದಲ್ಲಿ ಸಿಗಲಿದೆ.

CM to launches web platform Pratibimba

ವಿಧಾನ ಸೌಧದಲ್ಲಿ ವೆಬ್ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ಸಿಗಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ವೆಬ್ ತಾಣ ರೂಪಿಸಲಾಗಿದೆ ಎಂದರು.

ಪ್ರತಿಬಿಂಬ ವೆಬ್ ಸೈಟ್ ವಿಳಾಸ: http://pratibimba.karnataka.gov.in.

'ಪ್ರತಿಬಿಂಬ - ಮುಖ್ಯಮಂತ್ರಿಯವರ ಮಾಹಿತಿಕೋಶ'ವನ್ನು ಇಂದು ಲೋಕಾರ್ಪಣೆಗೊಳಿಸಿದೆ. ರಾಜ್ಯದ ಸಮಗ್ರ ಪ್ರಗತಿಯನ್ನು ಇದು ದಾಖಲಿಸಲಿದ್ದು ಅಭಿವೃದ್ಧಿ ಪಥವನ್ನು ಬಿಂಬಿಸಲಿದೆ. ಕನ್ನಡ ಹಾಗೂ ಇಂಗ್ಲೀಷ್ ಎರಡು ಭಾಷೆಗಳಲ್ಲಿ ಇಲ್ಲಿ ಮಾಹಿತಿ ಲಭ್ಯವಿರಲಿದೆ.

English summary
Karnataka Chief Minister Siddaramaiah today launched ‘Prati Bimba,’ an interactive comprehensive web-based platform showcasing the state’s performance and achievements to the citizens.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X