ಕೌಶಲ್ಯ ಕರ್ನಾಟಕ ಮಾಸಪತ್ರಿಕೆ ಬಿಡುಗಡೆ ಮಾಡಿದ ಯಡಿಯೂರಪ್ಪ!
ಬೆಂಗಳೂರು, ನ. 30: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಹೊರ ತರುವ ಕೌಶಲ್ಯ ಕರ್ನಾಟಕ ಮಾಸ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಕೌಶಲ್ಯ ಅಭಿವೃದ್ಧಿ , ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಈ ಮಾಸ ಪತ್ರಿಕೆಯು ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳು, ಜಾಬ್ ರೋಲ್ಸ್, ಅಗತ್ಯ ಅರ್ಹತೆ, ಅವಧಿ, ವೃತ್ತಿಪರ ತರಬೇತಿ ಪಾಲುದಾರರು ಮತ್ತು ಉದ್ಯೋಗದಾತರು ಇತ್ಯಾದಿಗಳ ಮಾಹಿತಿ ಒದಗಿಸಲಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳು, ವೃತ್ತಿಪರ ತರಬೇತಿ ಸಂಸ್ಥೆಗಳು, ಉದ್ಯೋಗದಾತರು ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ಕೊಂಡಿಯಾಗಿ ಕಾರ್ಯ ನಿರ್ವಹಿಸಲಿದೆ
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications