ರಾಯಚೂರು: ಕಾರ್ಪೋರೇಶನ್ ಆಫೀಸಿನಲ್ಲೇ ಮಹಿಳೆಗೆ ಒದ್ದ ಕಂಪ್ಯೂಟರ್ ಆಪರೇಟರ್
ರಾಯಚೂರು, ಜೂನ್ 13: ಕಾರ್ಪೋರೇಶನ್ ಆಫೀಸೊಂದರಲ್ಲಿ ಮಹಿಳೆಗೆ ಕಂಪ್ಯೂಟರ್ ಆಪರೇಟರ್ ಒಬ್ಬ ಬೂಟುಕಾಲಿನಲ್ಲಿ ಒದ್ದ ಹೀನಾಯ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರಸಭೆ ಕಚೇರಿಯಲ್ಲಿ ನಡೆದಿದೆ.
#CAUGHTONCAM: Sindhanur City Municipal Council employee kicks a woman colleague, in Karnataka's Raichur. Accused arrested, case registered. pic.twitter.com/X2lYckClXI
— ANI (@ANI_news) 13 June 2017
ಸರ್ಕಾರಿ ಕಚೇರಿಗಳಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲವೆಂದರೆ ಬೇರೆ ಕಚೇರಿಗಳ ಕತೆಯೇನು ಎಂಬ ಪ್ರಶ್ನೆ ಈ ಘಟನೆಯ ನಂತರ ಉದ್ಭವಿಸಿದೆ.

ಬೂಟು ಕಾಲಿನಲ್ಲಿ ಒದ್ದ ಆರೋಪಿ, ದಿನಗೂಲಿ ಕಾರ್ಮಿಕ ಶರಣಪ್ಪನನ್ನು ಸೇವೆಯಿಂದ ವಜಾಮಾಡಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications