ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KSRTC ನಿವೃತ್ತ ನೌಕರರ ಪತ್ನಿಯರಿಗೆ ರಿಯಾಯಿತಿ ಬಸ್ ಪಾಸ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 30 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಿವೃತ್ತ ನೌಕರರ ಪತ್ನಿಯರಿಗೆ ರಿಯಾಯಿತಿ ದರದ ಬಸ್ ಪಾಸ್ ಗಳನ್ನು ನೀಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ.

ಮೈಸೂರು : ವಿದ್ಯಾರ್ಥಿ ಚಿಕಿತ್ಸಾ ವೆಚ್ಚ ಭರಿಸಿದ ಸಾರಿಗೆ ಇಲಾಖೆಮೈಸೂರು : ವಿದ್ಯಾರ್ಥಿ ಚಿಕಿತ್ಸಾ ವೆಚ್ಚ ಭರಿಸಿದ ಸಾರಿಗೆ ಇಲಾಖೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 500 ರೂ. ಪಾವತಿಸಿ ವಾರ್ಷಿಕ ಪಾಸ್ ಪಡೆದು ಸಾಮಾನ್ಯ ವೇಗದೂತ ಬಸ್ ಗಳಲ್ಲಿ ಪ್ರಯಾಣಿಸಲು ಮಾತ್ರ ಅವಕಾಶ ನೀಡಲಾಗಿದೆ.

ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ ಶೀಘ್ರದಲ್ಲೇ ಆರಂಭಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ ಶೀಘ್ರದಲ್ಲೇ ಆರಂಭ

Concessional bus passes for KSRTC ex-employees family

ದರ್ಜೆ-೨ಕ್ಕೂ ಮೇಲ್ಪಟ್ಟ ನಿವೃತ್ತ ಅಧಿಕಾರಿಗಳ ಪತ್ನಿಯರಿಗೆ ರಾಜಹಂತ ಸೇರಿ ಎಲ್ಲಾ ಬಸ್ ಗಳಲ್ಲೂ ಶೇ.೫೦ರಷ್ಟು ಪ್ರಯಾಣದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

English summary
KSRTC has decided to issue concessional bus pass for the former employee wife with 50 % concession travelling in express and rajahamsa buses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X