ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್‌ 21ಕ್ಕೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ

|
Google Oneindia Kannada News

ಬೆಂಗಳೂರು, ಮಾರ್ಚ್‌ 19: ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಮುಗಿದಿದ್ದರೂ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ, ಆದರೆ ಇನ್ನೆರಡು ದಿನದಲ್ಲಿ ಅಭ್ಯರ್ಥಿ ಆಯ್ಕೆಯು ಅಂತಿಮವಾಗಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದಿದ್ದು, ಎಲ್ಲ ನಾಯಕರು ತಮ್ಮ ಅಸಮಾಧಾನಗಳನ್ನು ಬದಿಗಿಟ್ಟು ಮೈತ್ರಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲಲು ಶ್ರಮವಹಿಸಬೇಕು ಎಂದು ಹೇಳಿದ್ದಾರೆ.

ಮಂಡ್ಯ : ಮೊದಲ ದಿನವೇ ಮೂವರು ಅಭ್ಯರ್ಥಿಗಳಿಂದ ನಾಮಪತ್ರಮಂಡ್ಯ : ಮೊದಲ ದಿನವೇ ಮೂವರು ಅಭ್ಯರ್ಥಿಗಳಿಂದ ನಾಮಪತ್ರ

ಮೂಲಗಳ ಪ್ರಕಾರ ಮಾರ್ಚ್‌ 21 ರ ಗುರುವಾರ ಎರಡೂ ಪಕ್ಷಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

Congress-JDS candidates list will be announce on March 21

ಮಾರ್ಚ್ 31ರಂದು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ರಣಕಹಳೆ: ಜಂಟಿ ಘೋಷಣೆಮಾರ್ಚ್ 31ರಂದು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ರಣಕಹಳೆ: ಜಂಟಿ ಘೋಷಣೆ

ಇಂದಿನಿಂದ (ಮಾರ್ಚ್‌ 19) ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮಾರ್ಚ್‌ 26 ಕ್ಕೆ ನಾಮಪತ್ರ ಸಲ್ಲಿಕೆ ಅಂತಿಮದಿನವಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 18 ಕ್ಕೆ ನಡೆಯಲಿದೆ. ಏಪ್ರಿಲ್ 23ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಫಲಿತಾಂಶ ಮೇ 23ಕ್ಕೆ ಹೊರಬೀಳಲಿದೆ.

English summary
Congress-JDS lok sabha elections 2019 candidates list is going to out on March 21. Siddaramaiah tweeted about this and told list will be announce in one or two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X