ದೆಹಲಿಯಲ್ಲಿಯೇ ಘೋಷಣೆಯಾಗುತ್ತಾ ನಿಗಮ ಮಂಡಳಿ ಪಟ್ಟಿ? ಇಲ್ಲಿದೆ ಫೈನಲ್‌ ಲಿಸ್ಟ್‌

ಬೆಂಗಳೂರು, ಡಿಸೆಂಬರ್:‌ 2024 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿರುವ ಕೈ ಪಡೆ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಮುಂದಾಗಿದೆ.

ಹೌದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಸಚಿವ ಸ್ಥಾನದಿಂದ ವಂಚಿತರಾದ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮೊದಲು ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಮುಂದಾಗಿದ್ದಾರೆ.

Congress Probable Candidates List of Corporation Board

ಈಗಾಗಲೇ ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧಿಸಿದಂತೆ ಹಲವು ಸುತ್ತಿನ ಸಭೆಯನ್ನ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡೆಸಿದ್ದು, ನಿಗಮ ಮಂಡಳಿಯ ಸಂಭಾವ್ಯ ಪಟ್ಟಿಯನ್ನ ದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡು ಹೋಗಿದ್ದಾರೆ. ಶೀಘ್ರವೇ 39 ಮಂದಿ ನಿಗಮ-ಮಂಡಳಿ ಅಧ್ಯಕ್ಷೆ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಒಟ್ಟು ಮೂರು ಹಂತಗಳಲ್ಲಿ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ತಿಳಿಸಿದ್ದಾರೆ.

ನಿಗಮ ಮಂಡಳಿಯ ಸಂಭಾವ್ಯ ಪಟ್ಟಿ ಇಲ್ಲಿದೆ?

ಪಿ.ಎಂ ನರೇಂದ್ರ ಸ್ವಾಮಿ

ರಮೇಶ್ ಬಾಬು ಬಂಡಿಸಿದ್ದೇಗೌಡ

ಅನಿಲ್ ಚಿಕ್ಕಮಾದು

ಟಿ.ಡಿ ರಾಜೇಗೌಡ

ಶಿವಲಿಂಗೇಗೌಡ

ಬಿ.ಕೆ ಸಂಗಮೇಶ್

ಬಂಗಾರಪೇಟೆ ನಾರಾಯಣಸ್ವಾಮಿ

ಕೆ.ವೈ ನಂಜೇಗೌಡ

ಬಿ.ಆರ್ ಪಾಟೀಲ್

ಗಣೇಶ್ ಹುಕ್ಕೇರಿ

ಮಹಾಂತೇಶ್ ಕೌಜಲಗಿ

ಯಶವಂತ್ ರಾಯ್ ಗೌಡ ಪಾಟೀಲ್

ಬಿ.ಜಿ ಗೋವಿಂದಪ್ಪ

ರಾಘವೇಂದ್ರ ಹಿಟ್ನಾಳ್

ರಘುಮೂರ್ತಿ

ಭೀಮಣ್ಣ ನಾಯ್ಕ್

ಸತೀಶ್ ಸೈಲ್

ಪ್ರಸಾದ್ ಅಬ್ಬಯ್ಯ

ಜಿ.ಟಿ ಪಾಟೀಲ್

ಡಿ.ಆರ್ ಪಾಟೀಲ್
ಬಸನಗೌಡ ತುರುವಿಹಾಳ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+