BREAKING: ರಾಜ್ಯದಲ್ಲಿ 959ಕ್ಕೆ ಏರಿಕೆಯಾದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ

ಬೆಂಗಳೂರು, ಮೇ 13: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 34 ಜನರಲ್ಲಿ ಕೊರೊನ ವೈರಸ್ ಸೋಂಕು ದೃಢಪಟ್ಟಿದೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 10 ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

ಕೊರೊನಾ ವೈರಸ್ ಸೋಂಕಿನಿಂದ ರಾಜ್ಯದಲ್ಲಿ 451 ಜನರು ಗುಣಮುಖರಾಗಿದ್ದು, 34 ಜನರು ಮೃತಪಟ್ಟಿದ್ದಾರೆ. ಇಂದು ಕಲಬುರಗಿಯಲ್ಲಿ 8 ಜನರಲ್ಲಿ, ಬೀದರ್ ಜಿಲ್ಲೆಯಲ್ಲಿ 12, ಬೆಂಗಳೂರಿನಲ್ಲಿ 2, ಉತ್ತರ ಕನ್ನಡ ಜಿಲ್ಲೆಯಲ್ಲಿ 3, ಹಾಸನ ಜಿಲ್ಲೆಯಲ್ಲಿ 4, ದಾವಣಗೆರೆ 2, ವಿಜಯಪುರ 2, ದಕ್ಷಿಣ ಕನ್ನಡ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 2 ವರ್ಷದ ಮಗು ಸೇರಿದಂತೆ ಒಟ್ಟು 9 ಮಕ್ಕಳಿಗೆ ಹೊಸದಾಗಿ ಸೋಂಕು ತಗುಲಿದೆ. ಇವತ್ತು ಸೋಂಕಿನಿಂದ ಗುಣಮುಖರಾದ 7 ಜನರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

Coronavirus In Karnataka: 34 new Cases in last 24 hours

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+