ಮುನಿರಾಬಾದ್ ರೈಲು ನಿಲ್ದಾಣದಲ್ಲಿ ದಂಪತಿಗಳ ಶವ ಪತ್ತೆ

Posted By:
Subscribe to Oneindia Kannada

ಕೊಪ್ಪಳ, ಆಗಸ್ಟ್ 22 : ಮುನಿರಾಬಾದ್ ರೈಲು ನಿಲ್ದಾಣದಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ತಂದೆ-ತಾಯಿಯನ್ನು ಕಳೆದುಕೊಂಡು ಮಗು ಅನಾಥವಾಗಿದೆ. ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಧಾರವಾಡದ ಅಣ್ಣಿಗೇರಿಯ ದಂಪತಿಗಳ ಶವ ಮುನಿರಾಬಾದ್ ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ದಂಪತಿಗಳು ಧಾರವಾಡದಿಂದ ಮುನಿರಾಬಾದ್‌ಗೆ ಬಂದ ಟಿಕೆಟ್ ಪೊಲೀಸರಿಗೆ ಲಭ್ಯವಾಗಿದೆ.[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]

Couple found dead in Munirabad railway station, Koppal

ದಂಪತಿಗಳಿಬ್ಬರು ಸಾವನ್ನಪ್ಪಿರುವುದರಿಂದ ಅವರ ಜೊತೆ ಬಂದಿದ್ದ ದೇವರಾಜ ಎಂಬ ಮಗು ಅನಾಥವಾಗಿದೆ. ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Couple found dead in Munirabad railway station, Koppal. Munirabad police reached the spot.
Please Wait while comments are loading...