ಬ್ರೇಕಿಂಗ್ ನ್ಯೂಸ್: ಕರ್ನಾಟಕದಲ್ಲಿ ಕೊರೊನಾ ವೈರಸ್ ಮತ್ತೊಂದು ಶತಕ

ಬೆಂಗಳೂರು, ಮೇ.21: ಕರ್ನಾಟಕದಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಮತ್ತೊಮ್ಮ ಶತಕದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 116 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

Recommended Video

      ಕರ್ನಾಟಕದಲ್ಲಿ ಒಂದೇ ದಿನಕ್ಕೆ 149 ಕೊರೊನಾ‌ ಕೇಸ್!! | Suresh Kumar

      ರಾಜ್ಯದಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 1,578ಕ್ಕೆ ಏರಿಕೆಯಾಗಿದ್ದು, ಇದುವರೆಗೂ ಮಹಾಮಾರಿಗೆ 41 ಮಂದಿ ಪ್ರಾಣ ಬಿಟ್ಟಿದ್ದಾರೆ. ಗುರುವಾರವು ಕರಾವಳಿ ಭಾಗದ ಜನರಿಗೆ ಕರಾಳವಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಂಕಿ-ಅಂಶಗಳು ಎತ್ತಿ ತೋರಿಸುತ್ತಿವೆ.

      ಕರಾವಳಿಯಲ್ಲಿ ಕೊರಾನಾ ವೈರಸ್ ಅಟ್ಟಹಾಸ ಮೆರಿದಿದೆ. ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 25 ಮಂದಿಗೆ ಸೋಂಕು ತಗಲಿದ್ದು, ಉತ್ತರ ಕನ್ನಡದಲ್ಲಿ 9 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಮಂದಿಗೆ ಸೋಂಕು ದೃಢಪಟ್ಟಿದೆ.

      ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

      ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

      ಇನ್ನು, ಕರಾವಳಿ ಮತ್ತು ಮೈಸೂರು ಭಾಗವನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲೂ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬಳ್ಳಾರಿ 11, ಬೆಂಗಳೂರು 7, ಶಿವಮೊಗ್ಗ 6, ಬೆಳಗಾವಿ 5, ಗದಗ 2, ಧಾರವಾಡ 5, ವಿಜಯಪುರದಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+