Darasa Holiday: ರಾಜ್ಯಾದ್ಯಂತ ಶಾಲೆಗಳಿಗೆ ಇಂದಿನಿಂದಲೇ ದಸರಾ ರಜೆ ಘೋಷಣೆ-ಎಷ್ಟು ದಿನ? ಇಲ್ಲಿದೆ ಮಾಹಿತಿ

School Holiday: ರಾಜ್ಯದಲ್ಲಿ ಇಂದಿನಿಂದ ಅಂದರೆ ಅಕ್ಟೋಬರ್‌ 3ರಿಂದ ನವರಾತ್ರಿ ಆರಂಭ ಆಗುತ್ತಿದೆ. ಮತ್ತೊಂದೆಡೆ ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೂ ಇಂದೇ ಚಾಲನೆ ಸಿಗುತ್ತಿದೆ. ಈ ನಡುವೆಯೇ ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದಿನಿಂದ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಿದೆ. ಹಾಗಾದರೆ ಎಷ್ಟು ದಿನ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯಾದ್ಯಂತ ಅಕ್ಟೋಬರ್ 3ರಿಂದ 20ರ ವರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದೆ. ಅಂದರೆ, ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 17 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಂತಾಗಲಿದೆ.

Darasa holiday announced for government schools across state from today

ನಿನ್ನೆ ಅಂದರೆ ಅಕ್ಟೋಬರ್‌ 2ರಂದು ಗಾಂಧಿ ಜಯಂತಿ ಕಾರ್ಯಕ್ರಮ ನಡೆದಿದ್ದು, ಇದೀಗ ಇಂದಿನಿಂದ ಬಳಿಕ 2024-25ನೇ ದಸರಾ ರಜೆ ಆರಂಭ ಆಗಿದೆ. ಮತ್ತೆ ಅಕ್ಟೋಬರ್ 21ರಿಂದ ಎರಡನೇ ಅವಧಿಗೆ ಶಾಲೆಗಳು ಆರಂಭ ಆಗಲಿದ್ದು, 2025 ಏಪ್ರಿಲ್ 10ರವರೆಗೆ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+