ಕಚ್ಚೆ ಗಟ್ಟಿಯಾಗಿ... ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನಿರ್ಮಾಪಕ ಉಮಾಪತಿ ಗೌಡ ಪರೋಕ್ಷ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಸಾಲು ಸಾಲು ನೋವುಗಳು ಎದುರಾಗುತ್ತಿದ್ದು, ಈ ಪೈಕಿ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. ಅದರಲ್ಲೂ ನಟ ದರ್ಶನ್ ತೂಗುದೀಪ್ ಅವರ ಶತ್ರುಗಳ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದು, ನಮ್ಮ ಡಿ-ಬಾಸ್ ದರ್ಶನ್ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ಹುಷಾರ್... ಅನ್ನೋ ಎಚ್ಚರಿಕೆ ಕೊಡುತ್ತಿದ್ದಾರೆ. ಹೀಗಿದ್ದಾಗಲೇ ದಿಢೀರ್, ಕಚ್ಚೆ ಗಟ್ಟಿಯಾಗಿ... ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನಿರ್ಮಾಪಕ ಉಮಾಪತಿ ಗೌಡ ಪರೋಕ್ಷ...













Click it and Unblock the Notifications