ಕರ್ನಾಟಕ ಬಂದ್.. ಆಗಸ್ಟ್ 11 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... Darshan Thoogudeepa

ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಕೋಟಿ ಕೋಟಿ ಕನ್ನಡಿಗರ ನೆಚ್ಚಿನ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಕೋಟಿ ಕೋಟಿ ಅಭಿಮಾನಿಗಳು. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗಾಗಿ ಏನು ಬೇಕಾದರೂ ಮಾಡಲು ನಾವು ಸಿದ್ಧ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಫ್ಯಾನ್ಸ್ ಹೇಳುತ್ತಾರೆ. ಇಂತಹ ಸಮಯದಲ್ಲೇ ದಿಢೀರ್, ಕರ್ನಾಟಕ ಬಂದ್.. ಆಗಸ್ಟ್ 11 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಕನ್ನಡ ಸಿನಿಮಾ ರಂಗದಲ್ಲಿ ಇತಿಹಾಸ ನಿರ್ಮಿಸಲು & 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ 'ಡೆವಿಲ್' ಸಿನಿಮಾ ಬರ್ತಿದೆ ಅಂತಾ ಅಭಿಮಾನಿಗಳು ಖುಷಿಯಿಂದ ಎದೆ ತಟ್ಟಿಕೊಂಡು ಹೇಳುತ್ತಿದ್ದಾರೆ. ಈ ಕಾರಣಕ್ಕೆ, ಅಭಿಮಾನಿಗಳ ಈ ನಂಬಿಕೆ ಉಳಿಸಿಕೊಳ್ಳಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹಗಲು ರಾತ್ರಿ ಲೆಕ್ಕ ಹಾಕದೆ ನಿದ್ದೆ ಬಿಟ್ಟು ಶೂಟಿಂಗ್ ಮುಗಿಸಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 11 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

Darshan Thoogudeepa Fans Discussing This On Social Media And This Is Getting Viral

ಆಗಸ್ಟ್ 11 ಸೋಮವಾರ ಶಾಲಾ & ಕಾಲೇಜುಗಳಿಗೆ...

ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಒಬ್ಬರೇ ಯಜಮಾನರು, ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗ ಬಿಟ್ಟರೆ ಇಂಡಸ್ಟ್ರಿಗೆ ಅಪಾಯ ಗ್ಯಾರಂಟಿ ಅಂತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು. ಬಾಸ್ ನಾವು ನಿಮಗಾಗಿ ಜೀವ ಕೊಡಲು ಸಿದ್ಧ & ಜೈಲಿಗೆ ಬೇಕಾದರೂ ಹೋಗಲು ಸಿದ್ಧ ಅಂತಾ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಎದೆ ತಟ್ಟಿಕೊಂಡು ಹೇಳ್ತಾರೆ. ಇಂತಹ ಸಮಯದಲ್ಲೇ, ಕರ್ನಾಟಕ ಬಂದ್.. ಆಗಸ್ಟ್ 11 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಆಗಸ್ಟ್ 11 ಸೋಮವಾರ ಕರ್ನಾಟಕ ಬಂದ್?

ಅಂದಹಾಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೌಜನ್ಯ ಪರವಾಗಿ ನಾವು ಹೋರಾಟ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಅಲ್ಲದೇ, ಇದೇ ವಿಚಾರವಾಗಿ ಈಗ ಆಗಸ್ಟ್ 11 ಸೋಮವಾರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲು ಚರ್ಚೆಯನ್ನ ಕೂಡ ನಡೆಸುತ್ತಿದ್ದಾರೆ. ಅದ್ರಲ್ಲೂ 1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸೌಜನ್ಯ ಪರ ಬೃಹತ್ ಹೋರಾಟಕ್ಕೆ ಸಹಿ ಸಂಗ್ರಹ ಮಾಡುತ್ತೇವೆ ಅಂತಾ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಮಾಡುತ್ತಾ ಹೇಳುತ್ತಿದ್ದಾರೆ. ಹಾಗೇ, ಈ ಹೋರಾಟಕ್ಕೆ ರಚಿತಾ ರಾಮ್ ಅವರು & ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ಬೆಂಬಲ ನೀಡಬೇಕು ಅಂತಾ ಮನವಿ ಮಾಡಿಕೊಳ್ಳುತ್ತಿದ್ದಾರೆ...

ಹೀಗಾಗಿಯೇ ಈಗ, ಕರ್ನಾಟಕ ಬಂದ್.. ಆಗಸ್ಟ್ 11 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ?? ಅನ್ನೋ ಚರ್ಚೆಯು ಶುರುವಾಗಿದೆ. ಆದರೆ ಈವರೆಗೂ ಈ ಬಗ್ಗೆ ಅಧಿಕೃತ ಹೇಳಿಕೆಗಳು ಸಿಕ್ಕಿಲ್ಲ ಹೀಗಾಗಿ ಆಗಸ್ಟ್ 10 ಭಾನುವಾರ ಸಂಜೆ ತನಕ ಕಾದು ನೋಡಬೇಕಿದೆ. ಮತ್ತೊಂದು ಕಡೆ ಅಭಿಮಾನಿಗಳು ನಡೆಸಲು ಉದ್ದೇಶ ಮಾಡಿರುವ ಹೋರಾಟ ಸೋಷಿಯಲ್ ಮೀಡಿಯಾಗೆ ಮಾತ್ರ ಸೀಮಿತವಾಗಿ ಇರುತ್ತದಾ? ಅಥವಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಂದುಕೊಂಡ ರೀತಿ & ಸೋಷಿಯಲ್ ಮೀಡಿಯಾಗಳಲ್ಲಿ ಇದೀಗ ಚರ್ಚೆ ಮಾಡುತ್ತಿರುವ ರೀತಿಯಲ್ಲೇ ಬೃಹತ್ ಹೋರಾಟವನ್ನ ಮಾಡಿ ಕರ್ನಾಟಕ ಬಂದ್ ಮಾಡುತ್ತಾರಾ? ಅನ್ನೋದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+