BREAKING: ಸಿಇಟಿ 2021 ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಡಿಸಿಎಂ ಡಾ. ಅಶ್ವಥ್ ನಾರಾಯಣ
ಬೆಂಗಳೂರು, ಜು. 09: "ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ 2021 ಪರೀಕ್ಷೆ ಬರೆಯಲು ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಸಿಇಟಿ ಅರ್ಜಿ ಸಲ್ಲಿಕೆ ಕುರಿತು ಹೇಳಿಕೆ ನೀಡಿರುವ ಅವರು, "ಅರ್ಜಿ ಸಲ್ಲಿಕೆಯ ಜತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.
"ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿ ಆದೇಶ ಮಾಡಲಾಗಿದೆ. ಇದರೊಂದಿಗೆ ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ಎನ್ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವರ್ಗಗಳನ್ನು ಕ್ಲೇಮ್ ಮಾಡುವ ಅಭ್ಯರ್ಥಿಗಳು ನಿಗದಿಪಡಿಸಿರುವ ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ." ಎಂದು ಡಾ. ಅಶ್ವಥ್ ನಾರಾಯಣ ಅವರು ವಿವರಿಸಿದ್ದಾರೆ.

Recommended Video
ಹೆಚ್ಚಿನ ಮಾಹಿತಿಗೆ ಇಲಾಖೆಯ http://kea.kar.nic.in ವೆಬ್ತಾಣಕ್ಕೆ ಭೇಟಿ ವಿವರ ಪಡೆಯಬಹುದು ಎಂದು ಮಾಹಿತಿ ಕೊಡಲಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications