ಉಪಚುನಾವಣೆ ಬಿಟ್ಟು ಲಂಡನ್ಗೆ ಹಾರುತ್ತಿದ್ದಾರೆ ದೇವೇಗೌಡರು
Recommended Video

ಬೆಂಗಳೂರು, ಅಕ್ಟೋಬರ್ 22: ರಾಜ್ಯದಲ್ಲಿ ಉಪಚುನಾವಣೆ ಕಾವು ದಿನೇ ದಿನೇ ರಂಗೇರುತ್ತಿದೆ. ಆದರೆ ಇಂತಹಾ ಮಹತ್ವದ ಸಮಯದಲ್ಲಿಯೇ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಲಂಡನ್ಗೆ ತೆರಳುತ್ತಿದ್ದಾರೆ.
ಹೌದು, ಅಕ್ಟೋಬರ್ 24ರಿಂದ ಐದು ದಿನಗಳ ಕಾಲ ದೇವೇಗೌಡ ಅವರು ಲಂಡನ್ ಪ್ರವಾಸಕ್ಕೆ ತೆರಳುತ್ತಿದ್ದು, ಅಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳಲ್ಲಿ ಅವರು ಭಾಗಿ ಆಗಲಿದ್ದಾರೆ.
ಅಕ್ಟೋಬರ್ 24ರಂದು ಬೆಂಗಳೂರಿನಿಂದ ತೆರಳಲಿರುವ ದೇವೇಗೌಡರು 25ರಂದು ಲಂಡನ್ನಲ್ಲಿ ನಡೆಯುವ ಗ್ಲೋಬಲ್ ಅಚಿವರ್ಸ್ ಕಾನ್ಕ್ಲೇವ್ನಲ್ಲಿ ಭಾಗವಹಿಸಲಿದ್ದಾರೆ. 26ರಂದು ಲಂಡನ್ನಲ್ಲಿಯೇ ತಂಗಲಿರುವ ದೇವೇಗೌಡರು ಲಂಡನ್ನಲ್ಲಿ ವಾಸವಿರುವ ಕನ್ನಡಿಗರನ್ನು ಭೇಟಿ ಆಗಲಿದ್ದಾರೆ.

ರಾಜ್ಯದಲ್ಲಿ ಐದು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರಿರುವ ಸಮಯದಲ್ಲಿಯೇ ದೇವೇಗೌಡರು ಲಂಡನ್ಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ. ಆದರೆ ಇಲ್ಲಿಯ ಪ್ರಚಾರ ಜವಾಬ್ದಾರಿಯನ್ನು ಅವರು ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರಿಗೆ ವಹಿಸಿದ್ದಾರೆ ಎನ್ನಲಾಗಿದೆ.
ವಿದೇಶ ಭೇಟಿಯ ವೇಳೆ ಅನಿವಾಸಿ ಭಾರತೀಯರನ್ನು ಮಾತನಾಡಿಸಿ ಅವರ ಮನಗೆಲ್ಲುವ ನರೇಂದ್ರ ಮೋದಿ ಅವರ ತಂತ್ರವನ್ನು ದೇವೇಗೌಡರೂ ಅನುಸರಿಸಲು ಮುಂದಾಗುತ್ತಿದ್ದಾರಾ ಎಂಬ ಅನುಮಾನ ಸಹ ರಾಜಕೀಯ ವಲಯದಲ್ಲಿ ಮೂಡುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications