ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಕೆರಳಿಸಿದೆ ದೇವೇಗೌಡರ ದೆಹಲಿ ಪ್ರಯಾಣ

By Manjunatha
|
Google Oneindia Kannada News

Recommended Video

ಬಾರಿ ಕುತೂಹಲ ಕೆರಳಿಸಿದ ಎಚ್ ಡಿ ದೇವೇಗೌಡ್ರ ದೆಹಲಿ ಪ್ರಯಾಣ | Oneindia Kannada

ಬೆಂಗಳೂರು, ಜೂನ್ 27: ರಕ್ಷಣಾ ಸಚಿವಾಲಯ ಕರೆದಿರುವ ಮಹತ್ವದ ಸಭೆಯಲ್ಲಿ ಭಾಗವಹಿಸಲು ಇಂದು ದೆಹಲಿಗೆ ತೆರಳುತ್ತಿರುವ ಸಂಸದ ದೇವೇಗೌಡ ಅವರು ಜೊತೆಗೆ ಕಾಂಗ್ರೆಸ್ ಹೈಕಮಾಂಡ್‌ ಅನ್ನೂ ಭೇಟಿಯಾಗಲಿದ್ದಾರೆ.

ರಾಹುಲ್ ಗಾಂಧಿ ಮತ್ತು ಸೊನಿಯಾ ಗಾಂಧಿ ಅವರೊಂದಿಗೆ ದೇವೇಗೌಡ ಅವರು ಮಾತುಕತೆ ನಡೆಸುವ ಸಾಧ್ಯತೆ ಇದ್ದು ಜೊತೆಗೆ ಗುಲಾಂ ನಬಿ ಆಜಾದ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆಯೂ ಮಾತುಕತೆ ನಡೆಸಲಿದ್ದಾರೆ.

ಪೂರಕ ಬಜೆಟ್ ಸಲಹೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ ದೇವೇಗೌಡ ಪೂರಕ ಬಜೆಟ್ ಸಲಹೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ ದೇವೇಗೌಡ

ದಿನೇ ದಿನೇ 'ಸಿದ್ದರಾಮಯ್ಯ ವರ್ಸಸ್ ಸಮ್ಮಿಶ್ರ ಸರ್ಕಾರ' ಎಂಬ ಸ್ಥಿತಿ ರಾಜ್ಯ ರಾಜಕೀಯದಲ್ಲಿ ನಿರ್ಮಾಣವಾಗುತ್ತಿರುವ ಕಾರಣ ದೇವೇಗೌಡರು ಹೈಕಮಾಂಡ್ ಬಳಿ ಕೆಲವು ನಿಗದಿತ ಷರತ್ತುಗಳನ್ನು ಇಡಲಿದ್ದಾರೆ. ಕೆಲವು ನಾಯಕರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡದಂತೆ ತಡೆಯುವ ಪ್ರಯತ್ನವನ್ನೂ ಮಾಡಲಿದ್ದಾರೆ ಎನ್ನಲಾಗಿದೆ.

Deve Gowda traveling to Delhi today will meet congress high command

ಜೊತೆಗೆ ಲೋಕಸಭೆ ಚುನಾವಣೆಯ ಬಗ್ಗೆಯೂ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದ್ದು, ಜಂಟಿಯಾಗಿ ಲೋಕಸಭೆ ಚುನಾವಣೆ ಎದುರಿಸುತ್ತಿರುವ ಕಾರಣ ಟಿಕೆಟ್ ಅನುಪಾತದ ಚರ್ಚೆ ನಡೆಯಲಿದೆ.

ಸಮ್ಮಿಶ್ರ ಸರಕಾರದ ಆಯಸ್ಸಿನ ಬಗ್ಗೆ ದೇವೇಗೌಡರಿಗೇ ಅನುಮಾನ ಕಾಡಿದರೆ ಹೇಗೆ?ಸಮ್ಮಿಶ್ರ ಸರಕಾರದ ಆಯಸ್ಸಿನ ಬಗ್ಗೆ ದೇವೇಗೌಡರಿಗೇ ಅನುಮಾನ ಕಾಡಿದರೆ ಹೇಗೆ?

ಬಜೆಟ್, ಸಂಪುಟ ವಿಸ್ತರಣೆ ಹಾಗೂ ಸಿದ್ದರಾಮಯ್ಯ ಅಸಮಾಧಾನದ ನಡುವೆ ದೇವೇಗೌಡ ಅವರು ದೇಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲಿರುವುದು ಅತ್ಯಂತ ಮಹತ್ವದ್ದೆಂದೇ ಪರಿಗಣಿಸಲಾಗಿದೆ.

English summary
MP Deve Gowda today travelling to New Delhi. He will meet congress high command along with Gulam Nabi Azad and Venugopal. ahead of Karnataka budget and Lok sabha election this meeting said to be very important.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X