ತಿವಾರಿ ಕೇಸ್ : ಯೋಗಿ ಸರ್ಕಾರದ ವೈಫಲ್ಯ, ಸಿದ್ದರಾಮಯ್ಯಗೆ ಮೊರೆ
ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವು ಆಕಸ್ಮಿಕವಾಗಿ ಸಂಭವಿಸಿಲ್ಲ, ಕೊಲೆಯಾಗಿದೆ ಎಂದು ತಿವಾರಿ ಕುಟುಂಬಸ್ಥರು ನ್ಯಾಯಕ್ಕಾಗಿ ಸಿದ್ದರಾಮಯ್ಯರಲ್ಲಿ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು, ಜೂನ್ 13: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವು ಆಕಸ್ಮಿಕವಾಗಿ ಸಂಭವಿಸಿಲ್ಲ, ಸಾಯುವುದಕ್ಕೂ ಮುನ್ನ ಹಲ್ಲೆಗೊಳಗಾಗಿದ್ರು ಎಂದು ವಿಧಿವಿಜ್ಞಾನ ಸಂಸ್ಥೆ ನೀಡಿರುವ ವರದಿಯಲ್ಲಿ ಹೇಳಲಾಗಿದೆ.
ಆದರೆ, ಉತ್ತಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ಆದೇಶದ ಮೇರೆಗೆ ತನಿಖೆ ಕೈಗೊಂಡಿರುವ ಎಸ್ ಐಟಿ, ಈ ಕೇಸಿನಲ್ಲಿ ಯಾವುದೇ ಸಂಚು ಇಲ್ಲ ಎಂದು ಹೇಳಿದೆ.

ಯೋಗಿ ಸರ್ಕಾರದ ವೈಫಲ್ಯದಿಂದ ನೊಂದಿರುವ ತಿವಾರಿ ಅವರ ಕುಟುಂಬ ಈಗ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ನೆರವು ಕೋರಿ, ಮನವಿ ಸಲ್ಲಿಸಿದೆ.












Click it and Unblock the Notifications